ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿಐ.ಎ.ಎಸ್., ಐ.ಪಿ.ಎಸ್., ಕೆ.ಎ.ಎಸ್ ಪರೀಕ್ಷೆಯ ಉಚಿತ ಮಾಹಿತಿ ಕಾರ್ಯಗಾರ

ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿಐ.ಎ.ಎಸ್., ಐ.ಪಿ.ಎಸ್., ಕೆ.ಎ.ಎಸ್ ಪರೀಕ್ಷೆಯ ಉಚಿತ ಮಾಹಿತಿ ಕಾರ್ಯಗಾರ

ಪುತ್ತೂರು: ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ, ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್, ಪುತ್ತೂರು ಹಾಗೂ ಐ.ಎ.ಎಸ್ ದರ್ಶನ ಸಂಸ್ಥೆಯ ಸಹಯೋಗದಲ್ಲಿ ಐ.ಎ.ಎಸ್., ಐ.ಪಿ.ಎಸ್., ಕೆ.ಎ.ಎಸ್. ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಒಂದು ದಿನದ ಉಚಿತ ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ.

ಈ ಕಾರ್ಯಗಾರವನ್ನು 2025ರ ಜುಲೈ 20ನೇ ತಾರೀಖಿನ ಮಂಗಳವಾರ ಬೆಳಿಗ್ಗೆ 9.30ಕ್ಕೆ ಪುತ್ತೂರಿನ ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ಈ ಅವಸರವನ್ನು ಲಾಭದಾಯಕವಾಗಿ ಬಳಸಿಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗ ರಾಜ್ಯ ಶೈಕ್ಷಣಿಕ