ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ 4.1 ತೀವ್ರತೆಯ ಭೂಕಂಪ
ದೆಹಲಿ, ಜುಲೈ 10 (ಗುರುವಾರ): ಇಂದು ಬೆಳಿಗ್ಗೆ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಭೂಕಂಪ ಸಂಭವಿಸಿದ್ದು, ಜನರನ್ನು ಭೀತಿಗೊಳಿಸಿದೆ. ಬೆಳಿಗ್ಗೆ 9:00 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಭೂಕಂಪನದ ತೀವ್ರತೆ 4.1 ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Center for Seismology)…










