ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅಬ್ದುಲ್ ರಹಮಾನ್ ಕೇರಳದಲ್ಲಿ ಎನ್‌ಐಎ ಬಲೆಗೆ
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಮಾನ್ ಕೊನೆಗೂ ಎನ್‌ಐಎ ಬಲೆಗೆ ಬಿದ್ದಿದ್ದಾನೆ. ಕತಾರ್‌ನಿಂದ ಕೇರಳದ ಕಣ್ಣೂರಿಗೆ ಬಂದ ತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ…










