ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಾ.ಕುರುಂಜಿಯವರ 12ನೇ ಪುಣ್ಯಸ್ಮರಣೆ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಾ.ಕುರುಂಜಿಯವರ 12ನೇ ಪುಣ್ಯಸ್ಮರಣೆ

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಡಾ. ರೇಣುಕಾಪ್ರಸಾದ್ ಕೆ.ವಿ, ಚೀ‌ರಮೆನ್ ಕಮಿಟಿ ‘ಬಿ’ ಎ.ಪಿ.ಎಲ್ .ಇ. ಸುಳ್ಯ, ಇವರು ಕೆವಿಜಿ ಅವರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು.

ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟ‌ರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜಿ., ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೈ ವಿಭಾಗ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಎ., ಡಾ. ಕುಸುಮಾಧರ ಎಸ್. ಪ್ರೊ. ಕೃಷ್ಣಾನಂದ ಎ, ಪ್ರೊ. ರಾಘವೇಂದ್ರ ಬಿ. ಕಾಮತ್, ಡಾ. ಸವಿತಾ ಶಿಕ್ಷೆ ಡಾ, ಸುರೇಖಾ ಎ ಡೀನ್-ಅಕಾಡೆಮಿಕ್ ಡಾ. ಪ್ರಜ್ಞಾ ಎಂ.ಆರ್, ಡಾ. ಭಾಗ್ಯ ಹೆಚ್ ಡಾ. ಬಾಲಪ್ರದೀಪ ಕೆ.ಎಷ್ಟೇ ಡಾ. ಭಾಗ್ಯಜ್ಯೋತಿ ಕೆಎಲ್ ಟ್ರೈನಿಂಗ್ & ಪ್ಲೇಸ್‌ಮೆಂಟ್ ಆಫೀಸರ್ ಪ್ರೊ. ಪ್ರಶಾಂತ್ ಕೆ., ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜ್ಯ ಶೈಕ್ಷಣಿಕ