ಬೆಳ್ತಂಗಡಿ ಪೊಲೀಸರ ಕೈಗೆ ಸಿಗದ ದೂತ ಸಮೀರ್ – ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ

ಬೆಳ್ತಂಗಡಿ ಪೊಲೀಸರ ಕೈಗೆ ಸಿಗದ ದೂತ ಸಮೀರ್ – ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ

ಧರ್ಮಸ್ಥಳ ಪ್ರಕರಣ ಸಂಭಂದಿಸಿದಂತೆ ಎ.ಐ ವಿಡಿಯೋ ಮಾಡಿದ ಆರೋಪದಲ್ಲಿ ದೂತ ಸಮೀರ್ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಬಂಧನಕ್ಕೆ ತೆರಳಿದ ಬೆಳ್ತಂಗಡಿ ಪೊಲೀಸರು ಸಮೀರ್ ಮನೆಗೆ 3 ಬಾರಿ ತೆರಳಿದರೂ ಸಮೀರ್ ಅವರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಪರಾಧ ರಾಜ್ಯ ರಾಷ್ಟ್ರೀಯ