ನಾಲ್ಕು ಹೊಸ ವಿಸಿಟ್ ವೀಸಾಗಳನ್ನು ಪರಿಚಯಿಸಿದ ಯುಎಇ
ಅಂತರಾಷ್ಟ್ರೀಯ

ನಾಲ್ಕು ಹೊಸ ವಿಸಿಟ್ ವೀಸಾಗಳನ್ನು ಪರಿಚಯಿಸಿದ ಯುಎಇ

ಸಂಯುಕ್ತ ಅರಬ್ ಎಮಿರೇಟ್ಸ್‌ (ಯುಎಇ) ವಿದೇಶಿ ತಜ್ಞರು, ಉದ್ಯಮಿಗಳು ಹಾಗೂ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ನಾಲ್ಕು ಹೊಸ ವೀಸಾ ವಿಭಾಗಗಳನ್ನು ಪರಿಚಯಿಸಿದೆ. ಕೃತಕ ಬುದ್ಧಿಮತ್ತೆ (AI), ಮನರಂಜನೆ, ಈವೆಂಟ್ಸ್ ಹಾಗೂ ಕ್ರೂಸ್ ಹಡಗು–ಮೋಜಿನ ದೋಣಿಗಳ ಮೂಲಕ ಪ್ರವಾಸೋದ್ಯಮ ವೀಸಾಗಳನ್ನು ಇತ್ತೀಚೆಗೆ ಘೋಷಿಸಲಾಗಿದೆ. ಈ ಹೊಸ ನಿಯಮಗಳು ಯುಎಇಯ ಮುಕ್ತ…

ಕೆ.ವಿ.ಜಿ.ಪಾಲಿಟೆಕ್ನಿಕ್ ಸಂಭ್ರಮದ ಆಯುಧ ಪೂಜೆ :
ಧಾರ್ಮಿಕ ಶೈಕ್ಷಣಿಕ

ಕೆ.ವಿ.ಜಿ.ಪಾಲಿಟೆಕ್ನಿಕ್ ಸಂಭ್ರಮದ ಆಯುಧ ಪೂಜೆ :

ಸುಳ್ಯ: ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಆಯುಧ ಪೂಜೆಯು ಸಂಭ್ರಮದಿಂದ ನಡೆಯಿತು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ತಮ್ಮ ತಮ್ಮ ಪ್ರಯೋಗಾಲಯಗಳನ್ನು ತಳಿರು, ತೋರಣಗಳಿಂದ ಅಲಂಕರಿಸಿ, ಪೂಜೆಯ ನಂತರ ಉಪಹಾರ ವಿತರಿಸಿ ಸಂಭ್ರಮಿಸಿದರು. ಎ.ಓ.ಎಲ್.ಇ ಕಮಿಟಿ "ಬಿ"ಯ ಅಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ ವಿ ಎಲ್ಲಾ ವಿಭಾಗಗಳಿಗೆ…

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
ರಾಜ್ಯ

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ಬೆಂಗಳೂರು:ಗಡಿಪಾರು ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ನಿರಾಳತೆ ಲಭಿಸಿದೆ. ಹೈಕೋರ್ಟ್ ಅಕ್ಟೋಬರ್ 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸಬಾರದೆಂದು ಮಧ್ಯಂತರ ತಡೆ ನೀಡಿದೆ. ಈ ಸಂಬಂಧ ಹೈಕೋರ್ಟ್ ಸಿ.ಎಂ. ಪೂಣಚ್ಚ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ,…

ಇಂಗ್ಲೆಂಡ್ ಕ್ರಿಕೆಟ್ ಆಲ್‌ರೌಂಡರ್ ಕ್ರಿಸ್ ವೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ
ಅಂತರಾಷ್ಟ್ರೀಯ ಕ್ರೀಡೆ

ಇಂಗ್ಲೆಂಡ್ ಕ್ರಿಕೆಟ್ ಆಲ್‌ರೌಂಡರ್ ಕ್ರಿಸ್ ವೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

ಲಂಡನ್: ಇಂಗ್ಲೆಂಡ್‌ನ ಪ್ರಮುಖ ಆಲ್‌ರೌಂಡರ್ ಕ್ರಿಸ್ ವೋಕ್ಸ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿರ್ಧಾರವನ್ನು ಹಂಚಿಕೊಂಡ ವೋಕ್ಸ್, “ಇದು ನನಗೆ ಸರಿಯಾದ ಸಮಯ” ಎಂದು ತಿಳಿಸಿದರು. 2011ರಲ್ಲಿ ಅಂತರರಾಷ್ಟ್ರೀಯ ಪ್ರವೇಶ ಮಾಡಿದ ವೋಕ್ಸ್, ಇಂಗ್ಲೆಂಡ್ ಪರ ಒಟ್ಟು 217 ಪಂದ್ಯಗಳನ್ನು ಆಡಿದ್ದಾರೆ. ಈ…

ಬಿಗ್ ಬಾಸ್ ಕನ್ನಡ 12: ಮೊದಲ ದಿನವೇ ಎಲಿಮಿನೇಷನ್ ಶಾಕ್ – ಇದು ನ್ಯಾಯವೇ? ಎಂದು ನೆಟ್ಟಿಗರ ಪ್ರಶ್ನೆ
ಮನೋರಂಜನೆ ರಾಜ್ಯ

ಬಿಗ್ ಬಾಸ್ ಕನ್ನಡ 12: ಮೊದಲ ದಿನವೇ ಎಲಿಮಿನೇಷನ್ ಶಾಕ್ – ಇದು ನ್ಯಾಯವೇ? ಎಂದು ನೆಟ್ಟಿಗರ ಪ್ರಶ್ನೆ

ಬೆಂಗಳೂರು:ಬಿಗ್ ಬಾಸ್ ಕನ್ನಡ ಸೀಸನ್ 12 ಪ್ರಾರಂಭವಾಗುತ್ತಿದ್ದಂತೆಯೇ ಪ್ರೇಕ್ಷಕರು ನಿರೀಕ್ಷಿಸದ ರೀತಿಯಲ್ಲಿ ಮೊದಲ ದಿನವೇ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ. ಕರಾವಳಿಯಿಂದ ಬಂದ ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಕೇವಲ ಕೆಲವೇ ಗಂಟೆಗಳ ಕಾಲ ಮನೆಯೊಳಗೆ ಇದ್ದು, ಗೇಟ್ ಪಾಸ್ ಪಡೆದು ಹೊರಬಂದಿದ್ದಾರೆ. ಶನಿವಾರ ಗ್ರ್ಯಾಂಡ್ ಎಂಟ್ರಿಯಲ್ಲಿ ಕಿಚ್ಚ ಸುದೀಪ್ 19…

ಗಾಜಾ ಸಂಘರ್ಷ ಅಂತ್ಯಕ್ಕೆ ಟ್ರಂಪ್ ಶಾಂತಿ ಯೋಜನೆ ಘೋಷಣೆ
ಅಂತರಾಷ್ಟ್ರೀಯ

ಗಾಜಾ ಸಂಘರ್ಷ ಅಂತ್ಯಕ್ಕೆ ಟ್ರಂಪ್ ಶಾಂತಿ ಯೋಜನೆ ಘೋಷಣೆ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಡುವಿನ ಭೇಟಿಯ ನಂತರ ಶ್ವೇತಭವನವು ಗಾಜಾ ಸಂಘರ್ಷ ಅಂತ್ಯಗೊಳಿಸಲು ಮಹತ್ವದ ಶಾಂತಿ ಯೋಜನೆಯನ್ನು ಬಿಡುಗಡೆ ಮಾಡಿದೆ. ಕಳೆದ ಎರಡು ವರ್ಷಗಳಿಂದ ಮುಂದುವರಿದಿರುವ ಗಾಜಾ ಯುದ್ಧಕ್ಕೆ ಕೊನೆಗಾಣಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಯೋಜನೆಯ ಪ್ರಕಾರ…

ಕೆವಿಜಿ ಪಾಲಿಟೆಕ್ನಿಕ್ : ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ
ಶೈಕ್ಷಣಿಕ

ಕೆವಿಜಿ ಪಾಲಿಟೆಕ್ನಿಕ್ : ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ 'ಮಾನಸಿಕ ಆರೋಗ್ಯ ಜಾಗೃತಿ'ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹದಿಹರೆಯದಲ್ಲಿ ಉಂಟಾಗುವ ಮಾನಸಿಕ ಅಸಮತೋಲನ ಮತ್ತು ಅದರಿಂದ ಹೊರ ಬರುವ ಬಗ್ಗೆ…

ಏಷ್ಯಾ ಕಪ್ ಟ್ರೋಫಿ ವಿವಾದ: ಪಿಸಿಬಿ ಮುಖ್ಯಸ್ಥರ ವಿರುದ್ಧ ಬಿಸಿಸಿಐ ಆಕ್ರೋಶ
ಅಂತರಾಷ್ಟ್ರೀಯ ಕ್ರೀಡೆ

ಏಷ್ಯಾ ಕಪ್ ಟ್ರೋಫಿ ವಿವಾದ: ಪಿಸಿಬಿ ಮುಖ್ಯಸ್ಥರ ವಿರುದ್ಧ ಬಿಸಿಸಿಐ ಆಕ್ರೋಶ

ಏಷ್ಯಾ ಕಪ್ 2025 ಫೈನಲ್ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಹಾಗೂ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೋಹ್ಸಿನ್ ನಕ್ವಿ ವಿರುದ್ಧ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕಿಡಿಕಾರಿದ್ದಾರೆ. ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿ ಏಷ್ಯಾ ಕಪ್ ಕಿರೀಟವನ್ನು ಗೆದ್ದಿದ್ದರೂ, ಟ್ರೋಫಿ ಹಾಗೂ…

ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ
ಮನೋರಂಜನೆ ರಾಜ್ಯ

ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು: ಕನ್ನಡ ರಂಗಭೂಮಿ ಲೋಕದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದ ಹಿರಿಯ ನಟ ಹಾಗೂ ನಿರ್ದೇಶಕ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಅಗಲಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.ಬೆಳಿಗ್ಗೆ ಸುಮಾರು 10 ಗಂಟೆ ವೇಳೆಗೆ ಅವರಿಗೆ ತೀವ್ರ ಹೃದಯಾಘಾತ ಉಂಟಾಗಿದ್ದು, ತಕ್ಷಣವೇ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ,…

ಏಷ್ಯಾ ಕಪ್ 2025: ಭಾರತ ಚಾಂಪಿಯನ್ ಪಿಸಿಬಿ ಅಧ್ಯಕ್ಷರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಸೂರ್ಯಕುಮಾರ್ ನಾಯಕತ್ವದ ಟೀಮ್ ಇಂಡಿಯಾ
ಅಂತರಾಷ್ಟ್ರೀಯ ಕ್ರೀಡೆ

ಏಷ್ಯಾ ಕಪ್ 2025: ಭಾರತ ಚಾಂಪಿಯನ್ ಪಿಸಿಬಿ ಅಧ್ಯಕ್ಷರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಸೂರ್ಯಕುಮಾರ್ ನಾಯಕತ್ವದ ಟೀಮ್ ಇಂಡಿಯಾ

ದುಬೈ:ಏಷ್ಯಾ ಕಪ್ 2025 ಫೈನಲ್‌ನಲ್ಲಿ ಕ್ಷಣ ಕ್ಷಣದ ತಿರುವಿನೊಂದಿಗೆ ಪಾಕಿಸ್ತಾನವನ್ನು ಸೋಲಿಸಿ 9ನೇ ಬಾರಿಗೆ ಪ್ರಶಸ್ತಿ ಗಿಟ್ಟಿಸಿದ ಭಾರತ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹೊಸ ಸಂಚಲನ ಮೂಡಿಸಿದೆ. ಟ್ರೋಫಿ ಪ್ರದಾನ ಸಂದರ್ಭದಲ್ಲಿ, ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಪಿಸಿಬಿ ಅಧ್ಯಕ್ಷರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಘಟನೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI