ಭಾರತೀಯ ತೀಯ ಸಮಾಜ ಸುಳ್ಯ ವಲಯ, ನಗರ ಮತ್ತು ವಿವಿಧ ಗ್ರಾಮ ಸಮಿತಿಯ ಜಂಟಿ ಆಶ್ರಯ ದಲ್ಲಿ ನಾಲ್ಕನೇ ವರುಷ ದ ಓಣಂ ಆಚರಣೆ

ಭಾರತೀಯ ತೀಯ ಸಮಾಜ ಸುಳ್ಯ ವಲಯ, ನಗರ ಮತ್ತು ವಿವಿಧ ಗ್ರಾಮ ಸಮಿತಿಯ ಜಂಟಿ ಆಶ್ರಯ ದಲ್ಲಿ ನಾಲ್ಕನೇ ವರುಷ ದ ಓಣಂ ಆಚರಣೆ

ಭಾರತೀಯ ತೀಯ ಸಮಾಜ ಸುಳ್ಯ ವಲಯ, ನಗರ ಮತ್ತು ವಿವಿಧ ಗ್ರಾಮ ಸಮಿತಿಯ ಜಂಟಿ ಆಶ್ರಯ ದಲ್ಲಿ ನಾಲ್ಕನೇ ವರುಷ ದ ಓಣಂ ಆಚರಣೆ ಯು ದಿನಾಂಕ 07-09-2025 ನೆ ಭಾನುವಾರ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಕೇರ್ಪಳ ದಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 8.30 ಕ್ಕೆ ಉದ್ಘಾಟನ ಸಮಾರಂಭ ನಡೆಯಲಿದ್ದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಮಿತಾ ರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ,ನಗರ ಸಮಿತಿ ಅಧ್ಯಕ್ಷ ಸುರೇಶ್ ಕುತ್ತಮೊಟ್ಟೆ ಯವರು ಅಧ್ಯಕ್ಷತೆ ವಹಿಸಲಿದ್ದಾರೆ, ಸುಳ್ಯ ಅರಣ್ಯ ಇಲಾಖೆ ಯ ಶ್ರೀ ಡಿ. ಬಾಲಕೃಷ್ಣ ರವರು ಗೌರವ ಉಪಸ್ಥಿತರಲಿದ್ದಾರೆ, ವಲಯ ಸಮಿತಿಯ ಕಾರ್ಯದರ್ಶಿ ಶ್ರೀ ರಾಜೇಶ್ ಎಸ್. ಎನ್ ಕುತ್ತಮೊಟ್ಟೆ ಮತ್ತು ಕೋಶಾ ಧಿಕಾರಿ ಸುನಿಲ್ ಕುಮಾರ್ ಕೆ. ಸಿ ಪರಿವಾರಕಾನ ಈ ಸಂದರ್ಭದಲ್ಲಿ ಉಪಸ್ಥಿತರಲಿದ್ದಾರೆ.

ಬಳಿಕ ವಿವಿಧ ಸ್ಪರ್ಧೆಗಳು ನಡೆಯಲಿದ್ದು ಪೂಕಳಂ ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ ಮಡಕೆ ಒಡೆಯುವ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆ ಗಳು ಮಕ್ಕಳಿಗೆ ವಿವಿಧ ಸ್ಪರ್ಧೆ ಗಳು ನಡೆಯಲಿದೆ ಮದ್ಯಾಹ್ನ ಒಂದು ಗಂಟೆಗೆ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆರಂಭ ಗೊಳ್ಳಲಿದ್ದು ಸಂಜೆ 4 ಗಂಟೆಗೆ ಸರಿಯಾಗಿ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ನಡೆಯಲಿದೆ ಈ ಸಮಾರಂಭ ದ ಅಧ್ಯಕ್ಷತೆಯನ್ನು ವಲಯ ಸಮಿತಿಯ ಅಧ್ಯಕ್ಷ ರಾದ ಶ್ರೀ ಪವಿತ್ರನ್ ಗುಂಡ್ಯ ರವರು ವಹಿಸಲಿದ್ದಾರೆ ಮುಖ್ಯ ಅತಿಥಿ ಗಳಾಗಿ ಕೇಂದ್ರೀಯ ಸಮಿತಿ ಮತ್ತು

ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ (ಮೂಡಾ )ಅಧ್ಯಕ್ಷರಾದ ಶ್ರೀ ಸದಾಶಿವ ಉಳ್ಳಾಲ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀ ನಾರಾಯಣ ಕೇಕಡ್ಕ ಬೆಂಗಳೂರಿನಲ್ಲಿ ಅಕೌಂಟ್ಸ್ &ಫೈನಾನ್ಸ್ ಮ್ಯಾನೇಜರ್ ಆಗಿರುವ ಶ್ರೀ ಹರೀಶ್ ಬೆಂಗಳೂರು, ಉಪವಲಯ ಅರಣ್ಯಾಧಿಕಾರಿ ಶ್ರೀಮತಿ ಸೌಮ್ಯ ಎ. ಜೆ ಭಾಗವಹಿಸಲಿದ್ದಾರೆ ಈ ಎಲ್ಲಾ ಕಾರ್ಯಕ್ರಮ ಗಳಲ್ಲಿ ಹೆಚ್ಚಿನ ಸಂಖ್ಯೆಯ ಸಮುದಾಯ ಬಾಂದವರು ಭಾಗವಹಿಸಿ ಯಶಸ್ವೀ ಗೊಳಿಸಬೇಕಾಗಿ ಜಂಟಿ ಸಮಿತಿಯ ಪದಾಧಿಕಾರಿಗಳು ವಿನಂತಿಸಿಕೊಂಡಿರುತ್ತಾರೆ.

ಧಾರ್ಮಿಕ ರಾಜ್ಯ