ಪುತ್ತಿಲ ಪರಿವಾರದಿಂದ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಉಪ್ಪಿನಂಗಡಿಯಲ್ಲಿ

ಪುತ್ತಿಲ ಪರಿವಾರದಿಂದ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಉಪ್ಪಿನಂಗಡಿಯಲ್ಲಿ

ಉಪ್ಪಿನಂಗಡಿ, ಸೆ.12: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ), ಪುತ್ತೂರು ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಪುತ್ತೂರು ಅವರ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಉಪ್ಪಿನಂಗಡಿಯಲ್ಲಿ ಜರಗಲಿದೆ.

ಈ ಕಾರ್ಯಕ್ರಮವು ಸೆಪ್ಟೆಂಬರ್ 14, 2025ರಂದು ಸಂಜೆ 6 ಗಂಟೆಗೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ನಡೆಯಲಿದೆ.

ಧಾರ್ಮಿಕ ರಾಜ್ಯ