ಅಭಿಮಾನಿಗಳ ಕಾತರಕ್ಕೆ ತೆರೆ – ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆ test

ಅಭಿಮಾನಿಗಳ ಕಾತರಕ್ಕೆ ತೆರೆ – ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆ test

2022ರ ಬ್ಲಾಕ್‌ಬಸ್ಟರ್ ಕಾಂತಾರ ಚಿತ್ರಕ್ಕೆ ಪ್ರೀಕ್ವೆಲ್ ಆಗಿ ಬರುತ್ತಿರುವ ಕಾಂತಾರ: ಚಾಪ್ಟರ್ 1 ಟ್ರೈಲರ್ ಬಿಡುಗಡೆಯಾಗಿದೆ. ಅಕ್ಟೋಬರ್ 2, 2025ರಂದು ಚಿತ್ರ ಬಿಡುಗಡೆಯಾಗಲಿದ್ದು, ರಿಷಭ್ ಶೆಟ್ಟಿ ನಿರ್ದೇಶನದ ಈ ಚಿತ್ರ ಮತ್ತೊಮ್ಮೆ ಜನಮನ ಸೆಳೆಯಲಿದೆ ಎಂಬ ನಿರೀಕ್ಷೆ ಮೂಡಿದೆ.

ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್, ಎಕ್ಸ್ ಮತ್ತು ಯೂಟ್ಯೂಬ್‌ ಮೂಲಕ ಟ್ರೈಲರ್ ಹಂಚಿಕೊಂಡಿದ್ದು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಜನಪದ, ನಂಬಿಕೆ ಹಾಗೂ ಸಂಸ್ಕೃತಿಯ ಮಿಶ್ರಣವಿರುವ ಕಥಾಹಂದರ ಈ ಬಾರಿ ಕೂಡ ಪ್ರೇಕ್ಷಕರ ಮನ ಸೆಳೆಯಲಿದೆ ಎಂಬ ನಿರೀಕ್ಷೆಯಿದೆ.

ಅಭಿಮಾನಿಗಳ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಕ್ಟೋಬರ್ 2ರಂದು ಬಿಡುಗಡೆಯಾಗುವ ಕಾಂತಾರ: ಚಾಪ್ಟರ್ 1 ಕ್ಕೆ ಭಾರಿ ನಿರೀಕ್ಷೆ ವ್ಯಕ್ತವಾಗುತ್ತಿದೆ.

ಅಂತರಾಷ್ಟ್ರೀಯ ಮನೋರಂಜನೆ ರಾಜ್ಯ ರಾಷ್ಟ್ರೀಯ