ಕಡಬ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ದರ್ಶಿನಿ ತರಬೇತಿ ಕಾರ್ಯಕ್ರಮ

ಕಡಬ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ದರ್ಶಿನಿ ತರಬೇತಿ ಕಾರ್ಯಕ್ರಮ

ಕಡಬ, ಸೆಪ್ಟೆಂಬರ್ 23: ಕಡಬ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ದರ್ಶಿನಿ ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಡಬ ತಾಲ್ಲೂಕು ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು ಹಾಗೂ ಗ್ರಂಥಾಲಯ ಮೇಲ್ವಿಚಾರಕರು ಭಾಗವಹಿಸಿದರು.

ತರಬೇತಿ ದಾರರಾಗಿ ಪೆರಾಬೆ ಗ್ರಾಮ ಪಂಚಾಯತ್ ಮೇಲ್ವಿಚಾರಕಿ ಶ್ರೀಮತಿ ಜಯಕುಮಾರಿ, ಪುತ್ತೂರು ತಾಲ್ಲೂಕು ಪಂಚಾಯತ್ ಬಹುಮಟ್ಟದ ಪುನರ್ ವಸತಿ ಕಾರ್ಯಕರ್ತರಾದ ನವೀನ್ ಕುಮಾರ್, ಹಾಗು ಕಡಬ ತಾಲ್ಲೂಕು ಪಂಚಾಯತ್ ನರೇಗಾ ಸಿಬ್ಬಂದಿಗಳು ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಡಬ ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉದ್ಯೋಗ ರಾಜ್ಯ