🏏 ಏಷ್ಯಾ ಕಪ್ 2025: ಮೊದಲ ಪಂದ್ಯ ಯುಎಇ ವಿರುದ್ಧ ಭಾರತಕ್ಕೆ ಸುಲಭ ಜಯ
ದುಬೈ: ಏಷ್ಯಾ ಕಪ್ 2025ರ ಗ್ರೂಪ್ 'ಎ'ಯ ಮೊದಲ ಪಂದ್ಯದಲ್ಲಿ ಭಾರತವು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಯುಎಇ ಕೇವಲ 57 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಸ್ಪಿನ್ ಜಾದೂಗಾರ ಕುಲದೀಪ್ ಯಾದವ್ 4 ವಿಕೆಟ್ ಪಡೆದು ಯುಎಇ…










