ಭಾರೀ ಪ್ರವಾಹ ಹಾನಿ ಪರಿಶೀಲನೆಗೆ ನಾಳೆ ಪಂಜಾಬ್‌ಗೆ ಪ್ರಧಾನಿ ಮೋದಿ
ಪಂಜಾಬ್ ರಾಜ್ಯದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಇದುವರೆಗೆ 46 ಜನರು ಪ್ರಾಣ ಕಳೆದುಕೊಂಡಿದ್ದಾರೆ. 1.5 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದು, ನೂರಾರು ಗ್ರಾಮಗಳು ಪ್ರವಾಹದಿಂದ ತತ್ತರಿಸಿವೆ. ಹೊಲಗಳಲ್ಲಿ ಮರಳು ಮತ್ತು ಮಣ್ಣು ತುಂಬಿಕೊಂಡಿರುವ ಕಾರಣ ರೈತರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಈ ನಡುವೆ…










