ಅಮೆರಿಕಾ–ಭಾರತ ಸಂಬಂಧ ಕುರಿತು ಟ್ರಂಪ್ ಹೇಳಿಕೆ: ಪ್ರಧಾನಿ ಮೋದಿ ಪ್ರತಿಕ್ರಿಯೆ
ನವದೆಹಲಿ: ಭಾರತ ಮತ್ತು ಅಮೆರಿಕಾ ನಡುವೆ ಅತ್ಯಂತ ಸಕಾರಾತ್ಮಕ ಹಾಗೂ ಭವಿಷ್ಯೋನ್ಮುಖ ಸಮಗ್ರ ಮತ್ತು ಜಾಗತಿಕ ವ್ಯೂಹಾತ್ಮಕ ಸಹಭಾಗಿತ್ವವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕಾ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮೋದಿ ಅವರು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾ, “ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರ ಭಾವನೆಗಳು…










