ಏಷ್ಯಾ ಕಪ್ – ಭಾರತದ ಎದುರು ಬಾಗಿದ ಬಾಂಗ್ಲಾ: ಫೈನಲ್ ಪ್ರವೇಶಿಸಿದ ಬ್ಲೂ ಬಾಯ್ಸ್
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಸೂಪರ್ ಫೋರ್ಸ್ ಹಂತದ 16ನೇ ಪಂದ್ಯದಲ್ಲಿ ಭಾರತವು ಬಾಂಗ್ಲಾದೇಶವನ್ನು 41 ರನ್‌ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ. ಈ ಗೆಲುವಿನಿಂದ ಶ್ರೀಲಂಕಾ ಟೂರ್ನಿಯಿಂದ ಹೊರಬಿದ್ದಿದೆ. ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168…










