ಬಡ್ಡಡ್ಕ ಸಮೀಪ ಕೆಲಸ ಮುಗಿಸಿ ಹಿಂತಿರುಗುವ ವೇಳೆ ಕ್ರೇನ್ ಆಲೆಟ್ಟಿ ಗುಂಡ್ಯ ಸಮೀಪ ಪಲ್ಟಿಯಾಗಿದ ಘಟನೆ ಇಂದು ಬೆಳಿಗ್ಗೆ ಸುಮಾರು 8.10 ಕ್ಕೆ ನಡೆದಿದೆ.



ಈ ಘಟನೆಯಲ್ಲಿ ಚಾಲಕ ಸಣ್ಣ ಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಚಾಲಕ ಆಸ್ಪತ್ರೆಗೆ ದಾಖಲು ಆಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

