ನೀವೂ ಭಾಗವಹಿಸಬಹುದು…!
ಗಾಂಧೀ ಜಯಂತಿ ಪ್ರಯುಕ್ತ ಸ್ವಚ್ಛ ಭಾರತ ರಸಪ್ರಶ್ನೆ ಸ್ಪರ್ಧೆ – CISCE ನವದೆಹಲಿ: ಭಾರತ ಶಾಲಾ ಪ್ರಮಾಣಪತ್ರ ಪರೀಕ್ಷಾ ಪರಿಷತ್ (CISCE) MyGov.in ಸಹಯೋಗದೊಂದಿಗೆ ಗಾಂಧೀ ಜಯಂತಿ 2025 ಅಂಗವಾಗಿ ದೇಶಾದ್ಯಂತ ಸ್ವಚ್ಛ ಭಾರತ ರಸಪ್ರಶ್ನೆಸ್ಪರ್ಧೆಯನ್ನು ಪ್ರಾರಂಭಿಸಿದೆ. ಆರನೇ ತರಗತಿ ಮತ್ತು ಅದಕ್ಕಿಂತ ಮೇಲ್ಪಟ್ಟ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು.…










