11 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆ – ಶ್ರೀಸಾನ್ ಫಾರ್ಮಾಸಿಟಿಕಲ್ಸ್ ಕಂಪನಿಯ ವಿರುದ್ಧ ಎಫ್‌ಐಆರ್
ಛಿಂದ್ವಾರಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ಬಳಿಕ 11 ಮಕ್ಕಳು ಮೃತಪಟ್ಟ ಹೃದಯವಿದ್ರಾವಕ ಘಟನೆಗೆ ಮಧ್ಯಪ್ರದೇಶ ಸರ್ಕಾರ ಗಂಭೀರವಾಗಿ ಪ್ರತಿಕ್ರಿಯಿಸಿದೆ. ಸರ್ಕಾರದ ಆದೇಶದ ಮೇರೆಗೆ ಪ್ರಕರಣಕ್ಕೆ ಸಂಬಂಧಿಸಿದ ವೈದ್ಯರಾದ ಡಾ. ಪ್ರವೆನ್ ಸೋನಿ ಅವರನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ. ತಮಿಳುನಾಡಿನ ಶ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ…










