ಪ್ರಸಿದ್ಧ ಪತ್ರಕರ್ತ ಹಾಗೂ ಲೇಖಕ ಟಿ.ಜೆ.ಎಸ್. ಜಾರ್ಜ್ ನಿಧನ
ಬೆಂಗಳೂರು: ಭಾರತ ಇಂದು ತನ್ನ ಅತ್ಯಂತ ಹೆಮ್ಮೆಯ ಪತ್ರಕರ್ತರಲ್ಲಿ ಒಬ್ಬರಾದ ಟಿ.ಜೆ.ಎಸ್. ಜಾರ್ಜ್ ಅವರನ್ನು ಕಳೆದುಕೊಂಡಿದೆ. ಶ್ರೀಯುತರು ತಮ್ಮ 97ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. ಧೈರ್ಯಶಾಲಿ ಪತ್ರಕರ್ತ, ಪ್ರತಿಭಾವಂತ ಲೇಖಕ ಹಾಗೂ ಪಥಪ್ರದರ್ಶಕ ಸಂಪಾದಕರಾಗಿ ಜಾರ್ಜ್ ಅವರು ಭಾರತೀಯ ಮತ್ತು ಅಂತರಾಷ್ಟ್ರೀಯ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಚ್ಚಳಿಯದ ಛಾಪನ್ನು…










