ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಪ್ರತಿನಿಧಿಸಿದ್ದ ಅಥ್ಲೀಟ್ ರೋಹಿನಿ ಶವವಾಗಿ ಪತ್ತೆ – ಸಾವಿನ ಪ್ರಕರಣಕ್ಕೆ ಹಲವು ಅನುಮಾನ
ನವದೆಹಲಿ: ಏಷ್ಯನ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅಥ್ಲೀಟ್ ರೋಹಿನಿ ಅವರ ಶವವು ಸಂಶಯಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಮಾಹಿತಿಯ ಪ್ರಕಾರ, ರೋಹಿನಿ ಅವರ ಶವವನ್ನು ಅವರ ನಿವಾಸದ ಬಳಿ ಪತ್ತೆ ಮಾಡಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆಯ ಪ್ರಕರಣವಾಗಿರಬಹುದು ಎನ್ನಲಾಗಿದೆ, ಆದರೆ…










