ಕರ್ನೂಲ್ ಬಸ್ ದುರಂತ: ಹಲವು ಮಂದಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಸ್ಲೀಪರ್ ಬಸ್ ಬೆಂಕಿಗೆ ಆಹುತಿಯಾಗಿ ಹಲವು ಮಂದಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಬೈಕ್‌ಗೆ ಬಸ್ ಢಿಕ್ಕಿ ಹೊಡೆದ ತಕ್ಷಣವೇ ಬೆಂಕಿ ತಗುಲಿ ಕ್ಷಣಗಳಲ್ಲಿ ಜ್ವಾಲೆ ವ್ಯಾಪಿಸಿದೆ.ಬಸ್‌ನಲ್ಲಿ 40 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರೆಂದು ತಿಳಿದುಬಂದಿದ್ದು, ಕೆಲವರಿಗೆ…









