ಸ್ವರ್ಣಂ ಜ್ಯುವೆಲ್ಸ್ ಸುಳ್ಯದಲ್ಲಿ “ಗೋಲ್ಡ್ ಎಕ್ಸ್‌ಚೇಂಜ್ ಮೇಳ” ಪ್ರತೀ ಗ್ರಾಂ ಚಿನ್ನದ ಖರೀದಿಗೆ ಭಾರೀ ಕಡಿತ!
ಚಿನ್ನಾಭರಣ ಪ್ರಿಯರಿಗೆ ಇಲ್ಲಿದೆ ಸಂತಸದ ಸುದ್ದಿ! ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಇದೇ ನವೆಂಬರ್ 24 ರಿಂದ ಡಿಸೆಂಬರ್ 4ರ ವರೆಗೆ ವಿಶೇಷ "ಗೋಲ್ಡ್ ಎಕ್ಸ್‌ಚೇಂಜ್ ಮೇಳ"ವನ್ನು ಆಯೋಜಿಸಲಾಗಿದೆ. ಈ ಹಬ್ಬದ ವಾತಾವರಣದಲ್ಲಿ ಗ್ರಾಹಕರಿಗೆ ಭಾರೀ ರಿಯಾಯಿತಿಗಳು ಮತ್ತು ವಿಶೇಷ ಸೌಲಭ್ಯಗಳನ್ನು ಒದಗಿಸಲಾಗಿದೆ. 🌟 ಮೇಳದ ವಿಶೇಷತೆಗಳು: ಪ್ರತೀ…










