ಅಂಡರ್-19 ಏಷ್ಯಾ ಕಪ್: ಫೈನಲ್‌ನಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ, ಪಾಕ್‌ಗೆ ಒಲಿದ ಏಷ್ಯಾ ಕಪ್
ಅಂತರಾಷ್ಟ್ರೀಯ ಕ್ರೀಡೆ

ಅಂಡರ್-19 ಏಷ್ಯಾ ಕಪ್: ಫೈನಲ್‌ನಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ, ಪಾಕ್‌ಗೆ ಒಲಿದ ಏಷ್ಯಾ ಕಪ್

ದುಬೈ: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಅಂಡರ್-19 ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು 191 ರನ್‌ಗಳ ಭಾರೀ ಅಂತರದ ಸೋಲು ಅನುಭವಿಸಿದೆ. ಈ ಮೂಲಕ ಪಾಕಿಸ್ತಾನ ತಂಡವು ಎರಡನೇ ಬಾರಿಗೆ ಕಿರಿಯರ ಏಷ್ಯಾ ಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್…

ಕರಾವಳಿಯಲ್ಲಿ ಹೊಸ ವರ್ಷಾಚರಣೆಗೆ ಖಾಕಿ ಗೈಡ್‌ಲೈನ್ಸ್: ರಾತ್ರಿ 12:30ಕ್ಕೆ ಪಾರ್ಟಿ ಕ್ಲೋಸ್, ಡ್ರಂಕ್ ಅಂಡ್ ಡ್ರೈವ್ ಮಾಡಿದ್ರೆ ಬೀಳುತ್ತೆ ದಂಡ!
ರಾಜ್ಯ

ಕರಾವಳಿಯಲ್ಲಿ ಹೊಸ ವರ್ಷಾಚರಣೆಗೆ ಖಾಕಿ ಗೈಡ್‌ಲೈನ್ಸ್: ರಾತ್ರಿ 12:30ಕ್ಕೆ ಪಾರ್ಟಿ ಕ್ಲೋಸ್, ಡ್ರಂಕ್ ಅಂಡ್ ಡ್ರೈವ್ ಮಾಡಿದ್ರೆ ಬೀಳುತ್ತೆ ದಂಡ!

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಠಿಣ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊಸ ವರ್ಷದ ಪಾರ್ಟಿಗಳಿಗೆ ಸಮಯದ ಮಿತಿ ನಿಗದಿಪಡಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ…

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆ
ರಾಜ್ಯ ಶೈಕ್ಷಣಿಕ

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆ

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆಯನ್ನು ಬೀರೂರು ನಗರದಲ್ಲಿ ಆಯೋಜಿಸಿದ್ದು, ಸಭೆಯಲ್ಲಿ ಅಧ್ಯಕ್ಷರು, ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಸದಸ್ಯರುಗಳು ಭಾಗವಹಿಸಿದ್ದರು. ಕಾರ್ಯಕ್ರಮ ಉಧ್ಘಾಟಿಸಿದ ಗದಗ ನಗರದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾದ ವಿಶ್ವನಾಥ ಬೇಂದ್ರೆಯವರು ಮಾತನಾಡಿ; ಪಾಲಕರಲ್ಲಿ ಕನ್ನಡ ವ್ಯಾಮೊಹ…

ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

ಬೆಂಗಳೂರು: ಮಕ್ಕಳ ಆರೋಗ್ಯ ರಕ್ಷಣೆ ಮತ್ತು ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ದೃಷ್ಟಿಯಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇಂದು (ಭಾನುವಾರ) ರಾಜ್ಯಾದ್ಯಂತ ಬೃಹತ್ 'ಪಲ್ಸ್ ಪೋಲಿಯೋ ಅಭಿಯಾನ'ವನ್ನು ಹಮ್ಮಿಕೊಂಡಿದೆ. ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ 'ಪೋಲಿಯೋ ಲಸಿಕೆ' ಹಾಕಿಸುವ ಮೂಲಕ ಮಕ್ಕಳ ಭವಿಷ್ಯವನ್ನು ಸುರಕ್ಷಿತವಾಗಿಸಲು…

ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಗದಗದಲ್ಲಿ ವ್ಯಕ್ತಿಯ ಬಂಧನ
ಅಪರಾಧ ರಾಜಕೀಯ ರಾಜ್ಯ

ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಗದಗದಲ್ಲಿ ವ್ಯಕ್ತಿಯ ಬಂಧನ

ಗದಗ: ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗದಗ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ವೀರಣ್ಣ ಪಿ. ಬೀಳಗಿ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಪೊಲೀಸ್…

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ ಶ್ರೀನಿವಾಸನ್ ಇನ್ನಿಲ್ಲ
ಮನೋರಂಜನೆ ರಾಷ್ಟ್ರೀಯ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ ಶ್ರೀನಿವಾಸನ್ ಇನ್ನಿಲ್ಲ

​ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಮತ್ತು ಸಮಾಜಮುಖಿ ಚಿತ್ರಕಥೆಗಾರ ಶ್ರೀನಿವಾಸನ್ (69) ಅವರು ಇಂದು (ಶನಿವಾರ, ಡಿಸೆಂಬರ್ 20, 2025) ಬೆಳಿಗ್ಗೆ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ಅವರು ಉಸಿರಾಟದ ತೊಂದರೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಸುಮಾರು…

ಫೋರ್ಟಿಸ್ ತೆಕ್ಕೆಗೆ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆ: 430 ಕೋಟಿ ರೂ. ಮೊತ್ತದ ಬೃಹತ್ ಡೀಲ್
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಫೋರ್ಟಿಸ್ ತೆಕ್ಕೆಗೆ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆ: 430 ಕೋಟಿ ರೂ. ಮೊತ್ತದ ಬೃಹತ್ ಡೀಲ್

ನವದೆಹಲಿ/ಬೆಂಗಳೂರು: ಸಿಲಿಕಾನ್ ಸಿಟಿಯ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಖ್ಯಾತ 'ಪೀಪಲ್ ಟ್ರೀ' ಆಸ್ಪತ್ರೆಯನ್ನು ಖರೀದಿಸುವುದಾಗಿ ಫೋರ್ಟಿಸ್ ಹೆಲ್ತ್‌ಕೇರ್ ಶನಿವಾರ ಘೋಷಿಸಿದೆ. ಒಟ್ಟು 430 ಕೋಟಿ ರೂಪಾಯಿಗಳ ಈ ವ್ಯವಹಾರವು ವೈದ್ಯಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪೀಪಲ್ ಟ್ರೀ ಆಸ್ಪತ್ರೆಯು ಟಿಎಂಐ ಹೆಲ್ತ್‌ಕೇರ್…

ದ್ವೇಷ ಭಾಷಣ ತಡೆ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಬಾರದು: ಶೋಭಾ ಕರಂದ್ಲಾಜೆ ಆಗ್ರಹ
ರಾಜಕೀಯ ರಾಜ್ಯ

ದ್ವೇಷ ಭಾಷಣ ತಡೆ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಬಾರದು: ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಕರ್ನಾಟಕ ಸರ್ಕಾರ ಉಭಯ ಸದನಗಳಲ್ಲಿ ಅಂಗೀಕರಿಸಿರುವ 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷದ ಅಪರಾಧಗಳ (ತಡೆಗಟ್ಟುವಿಕೆ) ವಿಧೇಯಕ-2025'ಕ್ಕೆ ಅಂಕಿತ ಹಾಕಬಾರದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ಈ ವಿಧೇಯಕವು…

IND VS SA T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ – ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ, ಹಾರ್ದಿಕ್ ಪಾಂಡ್ಯ ಹೊಸ ದಾಖಲೆ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

IND VS SA T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ – ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ, ಹಾರ್ದಿಕ್ ಪಾಂಡ್ಯ ಹೊಸ ದಾಖಲೆ!

ಅಹಮದಾಬಾದ್: ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 30 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 2025ರ ವರ್ಷವನ್ನು ಭಾರತ ತಂಡ 3-1 ಅಂತರದ ಸರಣಿ ಜಯದೊಂದಿಗೆ ಸ್ಮರಣೀಯವಾಗಿ ಅಂತ್ಯಗೊಳಿಸಿದೆ. ಪಾಂಡ್ಯ ಅಬ್ಬರ, ತಿಲಕ್ ಭರ್ಜರಿ ಬ್ಯಾಟಿಂಗ್. ಅಹಮದಾಬಾದ್‌ನ…

ಪಾಂಡ್ಯಾ–ತಿಲಕ್ ಮಿಂಚು: ದಕ್ಷಿಣ ಆಫ್ರಿಕಾಗೆ 232 ರನ್ ಗುರಿ ನೀಡಿದ ಭಾರತ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಪಾಂಡ್ಯಾ–ತಿಲಕ್ ಮಿಂಚು: ದಕ್ಷಿಣ ಆಫ್ರಿಕಾಗೆ 232 ರನ್ ಗುರಿ ನೀಡಿದ ಭಾರತ

ಅಹಮದಾಬಾದ್ (ಡಿ.19): ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ದಕ್ಷಿಣ ಆಫ್ರಿಕಾಗೆ 232 ರನ್‌ಗಳ ದೊಡ್ಡ ಗುರಿ ನಿಗದಿ ಮಾಡಿದೆ. ಹಾರ್ದಿಕ್ ಪಾಂಡ್ಯಾ ಅವರ ಸ್ಫೋಟಕ ಅರ್ಧಶತಕ ಮತ್ತು ತಿಲಕ್ ವರ್ಮಾ ಅವರ ಶ್ರೇಷ್ಟ 73 ರನ್‌ಗಳ ಇನಿಂಗ್ಸ್ ತಂಡದ ಮೊತ್ತವನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI