ಸ್ಪೀಕರ್ ಆಯೋಜಿಸಿದ್ದ ಚಹಾಕೂಟದಲ್ಲಿ ಪ್ರಧಾನಿ ಮೋದಿ-ಪ್ರಿಯಾಂಕಾ ಗಾಂಧಿ : ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಚಹಾಕೂಟ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇಂದು (ಶುಕ್ರವಾರ) ಆಯೋಜಿಸಿದ್ದ ಸಾಂಪ್ರದಾಯಿಕ ಚಹಾಕೂಟದಲ್ಲಿ ಒಂದು ಅಪರೂಪದ ಕ್ಷಣ ಕಂಡುಬಂದಿತು. ರಾಜಕೀಯವಾಗಿ ಪರಸ್ಪರ ವಿರೋಧಿಗಳಾಗಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅತ್ಯಂತ ಸೌಹಾರ್ದಯುತವಾಗಿ…










