IND VS SA 3rd T20: ಭಾರತಕ್ಕೆ ಸರಣಿ ಮುನ್ನಡೆ – ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ!
ಧರ್ಮಶಾಲಾ: ಭಾರತದ ವೇಗಿಗಳ ಅಮೋಘ ಪ್ರದರ್ಶನ ಮತ್ತು ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಸಿಡಿಲಬ್ಬರದ ಬ್ಯಾಟಿಂಗ್‌ನಿಂದಾಗಿ ಟೀಮ್ ಇಂಡಿಯಾ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ಐದು ಪಂದ್ಯಗಳ ಸರಣಿಯಲ್ಲಿ 2-1…










