ರಾಹುಲ್ – ಪಂತ್ ಸೆಂಚುರಿ ಶೋ: ಇಂಗ್ಲೆಂಡ್‌ಗೆ ಕಠಿಣ ಗುರಿ:
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಅವರ ಶತಕಗಳಿಂದ ಟೀಮ್ ಇಂಡಿಯಾ ಬೃಹತ್ ಮುನ್ನಡೆ ಸಾಧಿಸಿದೆ. ನಾಲ್ಕನೇ ದಿನದಾಟದಲ್ಲಿ ಈ ಜೋಡಿ ಇಂಗ್ಲಿಷ್ ಬೌಲರ್‌ಗಳ ಆತ್ಮವಿಶ್ವಾಸವನ್ನು ಕಿತ್ತುಕೊಂಡಿದೆ. ಇಂಗ್ಲೆಂಡ್ ವಿರುದ್ಧ ಭಾರತ ತನ್ನ ಎರಡನೇ ಇನ್ನಿಂಗ್ಸ್ ಕೊನೆಯಲ್ಲಿ ಪಂತ್ ಮತ್ತು ರಾಹುಲ್ ನಡುವಿನ…










