ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಶೀತಗಾಳಿ ಮತ್ತು ಮಳೆಯ ಮುನ್ಸೂಚನೆ – ಭಾರತೀಯ ಹವಾಮಾನ ಇಲಾಖೆ
ನವದೆಹಲಿ: ಭಾರತೀಯ ಹವಾಮಾನ ಇಲಾಖೆ ಇಂದು ಉತ್ತರ ಭಾರತದ ಮೇಲೆ ಶೀತಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಇಲಾಖೆಯ ಪ್ರಕಾರ, ದಟ್ಟ ಮಂಜು ಕವಿಯುವ ಸಾಧ್ಯತೆಗಳಿದ್ದು, ಈಶಾನ್ಯ ಭಾಗದಲ್ಲಿ ತುಸು ಮಳೆ ಉಂಟಾಗುವ ಮುನ್ಸೂಚನೆ ಇದೆ. ಹಿಮಾಚಲ ಪ್ರದೇಶದ ಕೆಲವೊಂದು ಭಾಗಗಳಲ್ಲಿ ಶೀತ ಮಾರುತಗಳು ಬೀಸಲಿದ್ದು, ಅತ್ತ ಪಶ್ಚಿಮ ಬಂಗಾಳ…









