ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ: 6 ಮಂದಿ ಆರೋಪಿಗಳ ಬಂಧನ

ಮಂಗಳೂರು : ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ 6 ಮಂದಿಯನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಂಡೇಶ್ವರ ಗ್ರೀನ್‌ಲ್ಯಾಂಡ್‌ ಲೇಔಟ್ ನಿವಾಸಿ ಧನಿಶ್ ಡಿ. ಕಾಂಚನ್ (19), ಪಾಂಡೇಶ್ವರ ನಿವಾಸಿ ಪೃಥ್ವಿಕ್ (18), ಬಾವುಟಗುಡ್ಡ…

ಮಂಗಳೂರು : ಫುಟ್ಬಾಲ್‌ ಪಂದ್ಯಾಟದ ವೇಳೆ ಗ್ಯಾಲರಿ ಕುಸಿತ

ಮಂಗಳೂರು: ಫುಟ್ಬಾಲ್‌ ಪಂದ್ಯದ ಸಂದರ್ಭದಲ್ಲಿ ಗ್ಯಾಲರಿ ಕುಸಿದು ಬಿದ್ದ ಘಟನೆ ಬೋಳಾರದ ಎಮ್ಮೆಕೆರೆ ಮೈದಾನದಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಯಾರಿಗೂ ಪ್ರಾಣಾಪಾಯವಾಗಿಲ್ಲ. ಬಿಎಸ್‌ಎಲ್‌ ಸೂಪರ್‌ ಲೀಗ್‌ ಫುಟ್ಬಾಲ್‌ ಟೂರ್ನಿಯ ಫೈನಲ್‌ ಪಂದ್ಯವು ಕೆಲವು ದಿನಗಳಿಂದ ನಡೆಯುತ್ತಿದ್ದು. ಶನಿವಾರ ಕೂಡಾ ಪಂದ್ಯ ನಡೆಯುತ್ತಿದ್ದು, ಪ್ರೇಕ್ಷಕರು ತುಂಬಿ ತುಳುಕಿದ್ದರು. ಪೆನಾಲ್ಟಿ ಗೋಲ್‌ ಹೊಡೆಯುವ…

ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿ ಕೊಬ್ಬು ಮಿಶ್ರಣ -ನಾಲ್ವರು ಸಿಬಿಐ ವಶಕ್ಕೆ

ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸಿಬಿಐ ಬಂಧಿಸಿದೆ. ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್ (ರೂರ್ಕಿ, ಉತ್ತರಾಖಂಡ), ವೈಷ್ಣವಿ ಡೈರಿಯ (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್…

2026 ರ ಮಾರ್ಚ್ 31 ರೊಳಗೆ ದೇಶದಿಂದ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ
ರಾಷ್ಟ್ರೀಯ

2026 ರ ಮಾರ್ಚ್ 31 ರೊಳಗೆ ದೇಶದಿಂದ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ

ನವದೆಹಲಿ: ಛತ್ತೀಸ್‌ಗಢದ ಬಿಜಾಪುರದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಮಟ್ಟ ಹಾಕಲಾಗಿದೆ. ಈ ಮಹತ್ವದ ಗೆಲುವನ್ನು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಶ್ಲಾಘನೆ ಮಾಡಿದ್ದಾರೆ. ಇದು ಭಾರತವನ್ನು ನಕ್ಸಲ್ ಮುಕ್ತ ಮಾಡುವ ಪ್ರಮುಖ ಹೆಜ್ಜೆಯಾಗಲಿದೆ ಎಂದು ಅವರು ಹೇಳಿದ್ದಾರೆ. "X" ಪ್ಲಾಟ್‌ಫಾರ್ಮ್‌ನಲ್ಲಿ…

ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಹಾರ್ಟ್ ಅಟ್ಯಾಕ್ ನಿಂದ 23 ವರ್ಷದ ಯುವತಿ ಸಾವು.
ರಾಜ್ಯ

ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಹಾರ್ಟ್ ಅಟ್ಯಾಕ್ ನಿಂದ 23 ವರ್ಷದ ಯುವತಿ ಸಾವು.

ಮಧ್ಯಪ್ರದೇಶ: ಸಹೋದರಿಯ ವಿವಾಹ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿದಿಶಾ ನಗರದಲ್ಲಿ ನಡೆದಿದೆ.ಮೃತರನ್ನು ಇಂದೋರ್ ನಿವಾಸಿ 23 ವರ್ಷದ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ. ಇವರು ಫೆಬ್ರವರಿ 8 ರಂದು ತಮ್ಮ ಸೋದರ ಸಂಬಂಧಿ ಸಹೋದರಿಯ ಮದುವೆಯ ಸಂಗೀತ್ ಕಾರ್ಯಕ್ರಮದಲ್ಲಿ ಡ್ಯಾನ್ಸ್…

ಸುಳ್ಯ:ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು
ರಾಜ್ಯ

ಸುಳ್ಯ:ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು

ಸುಳ್ಯ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಫುಟ್ಬಾತ್ ಮೇಲೆ ಹತ್ತಿದ ಪರಿಣಾಮ…

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು

ಸುಳ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಫುಟ್ಬಾತ್ ಮೇಲೆ ಹತ್ತಿದ ಪರಿಣಾಮ ಅಲ್ಲೇ…

ಮಹಾಕುಂಭಮೇಳಕ್ಕೆ ಸಾಗರದಂತೆ ಹರಿದು ಬರುತ್ತಿರುವ ಭಕ್ತರು: ರೈಲ್ವೆ ನಿಲ್ದಾಣವನ್ನೇ ಬಂದ್ ಮಾಡಿದ ಜಿಲ್ಲಾಡಳಿತ

ಪ್ರಯಾಗ್ ರಾಜ್: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಇದೀಗ ಮಹಾ ಕುಂಭಮೇಳದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ, ಪ್ರಯಾಗ್‌ರಾಜ್ ಜಿಲ್ಲಾಡಳಿತವು ಸಂಗಮ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರಯಾಣಿಕರನ್ನು ನಿರ್ವಹಿಸಲು ಇದನ್ನು ಮಾಡಲಾಗಿದೆ.ಪ್ರಯಾಗ್‌ರಾಜ್ ಜಿಲ್ಲಾಡಳಿತದ ಆದೇಶದಂತೆ, ಉತ್ತರ…

ಐಎಎಫ್ ಏರೋ ಇಂಡಿಯಾ 2025 ನಲ್ಲಿ ‘ನವಾಚಾರ್ ಉತ್ತ್ಕೃಷ್ಠಂ ಭವಿಷ್ಯಂ’ ವಿಚಾರಗೋಷ್ಠಿ ಆಯೋಜನೆ
ರಾಷ್ಟ್ರೀಯ

ಐಎಎಫ್ ಏರೋ ಇಂಡಿಯಾ 2025 ನಲ್ಲಿ ‘ನವಾಚಾರ್ ಉತ್ತ್ಕೃಷ್ಠಂ ಭವಿಷ್ಯಂ’ ವಿಚಾರಗೋಷ್ಠಿ ಆಯೋಜನೆ

ಬೆಂಗಳೂರು : ಭಾರತೀಯ ವಾಯುಪಡೆ (ಐಎಎಫ್) ಸ್ವದೇಶೀ ರಕ್ಷಣಾ ಅಭಿವೃದ್ಧಿಯ ಮಹತ್ವವನ್ನು ಪ್ರತಿಪಾದಿಸುವ ‘ನವಾಚಾರ್ ಉತ್ಕೃಷ್ಠಂ ಭವಿಷ್ಯಂ’ (ಆವಿಷ್ಕಾರವೇ ಉತ್ತಮ ಭವಿಷ್ಯಕ್ಕೆ ಹಾದಿ) ಎಂಬ ಶೀರ್ಷಿಕೆಯ ಅಡಿಯಲ್ಲಿ ಏರೋ ಇಂಡಿಯಾ 2025 ರಲ್ಲಿ ಮಹತ್ವದ ವಿಚಾರಗೋಷ್ಠಿಯನ್ನು ಆಯೋಜಿಸುತ್ತಿದೆ. ಈ ವಿಚಾರಗೋಷ್ಠಿ ಬೆಂಗಳೂರಿನ ಯಲಹಂಕ ವಾಯುನೆಲೆಯ ಹಾಲ್ ನಂ. 1…

ಪರೀಕ್ಷಾ ಪೆ ಚರ್ಚಾ – 2025; ನಾವು ನಮ್ಮೊಂದಿಗೆ ಸ್ಪರ್ಧಿಸಬೇಕು- ಪ್ರಧಾನಮಂತ್ರಿ ಮೋದಿ
ಶೈಕ್ಷಣಿಕ

ಪರೀಕ್ಷಾ ಪೆ ಚರ್ಚಾ – 2025; ನಾವು ನಮ್ಮೊಂದಿಗೆ ಸ್ಪರ್ಧಿಸಬೇಕು- ಪ್ರಧಾನಮಂತ್ರಿ ಮೋದಿ

ಈ ಬಾರಿಯ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ದೆಹಲಿಯ ಭಾರತ್ ಮಂಡಪಂ‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಯಿತು. ಈ ಬಾರಿ ಪರೀಕ್ಷಾ ಪೆ ಚರ್ಚಾ- ಇದರ 8 ನೇ ಕಾರ್ಯಕ್ರಮ ಆಯೋಜಿಸಿದ್ದು, ಇದು ಸ್ವತಃ ಒಂದು ದಾಖಲೆಯಾಗಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸರಕಾರಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI