ಮಹಾಕುಂಭ ಮೇಳದಲ್ಲಿ ಭಾಗಿಯಾದ ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯಲ್ ವಾಂಗ್ಚುಕ್; ಪವಿತ್ರ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ;
ಪ್ರಯಾಗರಾಜ್: ಭಾರತ ಮತ್ತು ಭೂತಾನ್ ನಡುವಿನ ದೀರ್ಘಕಾಲದ ಸಾಂಸ್ಕೃತಿಕ ಮತ್ತು ಧಾರ್ಮಿಕ ಬಾಂಧವ್ಯದ ಸಂಕೇತವಾಗಿ, ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯಲ್ ವಾಂಗ್ಚುಕ್ ಅವರು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ಭೇಟಿ ನೀಡಿದರು. ಅವರ ಈ ಪ್ರವಾಸವು ಭಾರತ-ಭೂತಾನ್ ನಡುವಿನ ಐತಿಹಾಸಿಕ, ಧಾರ್ಮಿಕ ಮತ್ತು ರಾಜತಾಂತ್ರಿಕ ಸಂಬಂಧಗಳನ್ನು…










