ದೇಶದ ವ್ಯವಸ್ಥಿತ ಆಡಳಿತಕ್ಕಾಗಿ ರಚಿಸಲಾದ ಸಂವಿಧಾನಕ್ಕೆ ಅಮೃತ ಮಹೋತ್ಸವದ ಸಂಭ್ರಮ
ಧಾರ್ಮಿಕ ರಾಷ್ಟ್ರೀಯ

ದೇಶದ ವ್ಯವಸ್ಥಿತ ಆಡಳಿತಕ್ಕಾಗಿ ರಚಿಸಲಾದ ಸಂವಿಧಾನಕ್ಕೆ ಅಮೃತ ಮಹೋತ್ಸವದ ಸಂಭ್ರಮ

2025 ರ ಜನವರಿ 26 ಕ್ಕೆ ನಮ್ಮ ದೇಶದ ಸಂವಿಧಾನವು ಜಾರಿಗೆ ತಂದು 75 ವರ್ಷಗಳಾಗುತ್ತವೆ. ನಮ್ಮ ದೇಶವನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗುವುದಕ್ಕಾಗಿ ರಚಿಸಿದ ಸಂವಿಧಾನಕ್ಕೆ ಅಮೃತ ಮಹೋತ್ಸವದ ಸಂಭ್ರಮ.  ಈ ವಿಶೇಷ ಹಬ್ಬವನ್ನು ಆಚರಿಸಲು ದೇಶಾದ್ಯಂತ ಹಲವಾರು ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಳು ದೇಶದ ನಾಗರಿಕರಿಗೆ ಭಾಗವಹಿಸುವ,…

ಭಾರತಕ್ಕೆ ಆಗಮಿಸಿದ ಇಂಡೋನೇಷ್ಯಾ ಅಧ್ಯಕ್ಷ ಶ್ರೀ ಪ್ರಬೋವೊ ಸುಬಿಯಾಂತೋ; ಮಾನ್ಯ ರಾಷ್ಟ್ರಪತಿಗಳು ಮತ್ತು ಪ್ರಧಾನ ಮಂತ್ರಿಗಳಿಂದ ಅದ್ಧೂರಿ ಸ್ವಾಗತ;
ಅಂತರಾಷ್ಟ್ರೀಯ

ಭಾರತಕ್ಕೆ ಆಗಮಿಸಿದ ಇಂಡೋನೇಷ್ಯಾ ಅಧ್ಯಕ್ಷ ಶ್ರೀ ಪ್ರಬೋವೊ ಸುಬಿಯಾಂತೋ; ಮಾನ್ಯ ರಾಷ್ಟ್ರಪತಿಗಳು ಮತ್ತು ಪ್ರಧಾನ ಮಂತ್ರಿಗಳಿಂದ ಅದ್ಧೂರಿ ಸ್ವಾಗತ;

ವಿದೇಶಾಂಗ ಸಚಿವರಾದ ಶ್ರೀ ಪಬಿತ್ರ ಮಾರ್ಗರೀಟಾ ಅವರು ಇಂಡೋನೇಷ್ಯಾ ಅಧ್ಯಕ್ಷರಾದ ಪ್ರಬೋವೊ ಸುಬಿಯಾಂತೋ ಅವರನ್ನು ಸ್ವಾಗತಿಸುತ್ತಿರುವುದು ನವದೆಹಲಿ:75ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿರುವ ಇಂಡೋನೇಷ್ಯಾ ಅಧ್ಯಕ್ಷರಾದ ಶ್ರೀ ಪ್ರಬೋವೊ ಸುಬಿಯಾಂತೋ ಜನವರಿ 23, 2025 ರಂದು ರಾತ್ರಿ 9 : 15 ಕ್ಕೆ ಭಾರತಕ್ಕೆ ಆಗಮಿಸಿದರು. ಅವರು…

ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿಗೆ 2.75 ಕೋಟಿ ಮಂಜೂರು
ರಾಜ್ಯ

ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿಗೆ 2.75 ಕೋಟಿ ಮಂಜೂರು

ಮಂಗಳೂರು: ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿನ ರಾಮಕುಂಜ, ಪೆರಾಬೆ, ಅಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಕ್ಕಾಲು ಕೊರಗ ಕಾಲೊನಿಯ ರಸ್ತೆ ಅಭಿವೃದ್ಧಿಗೆ 2.75 ಕೋಟಿ ರೂ. ಅನುದಾನ ಮಂಜೂರು ಆಗಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಅಲಂಕಾರಿನಲ್ಲಿ…

ಮಹಾಕುಂಭಮೇಳದಲ್ಲಿ ಸನ್ಯಾಸಿಯಾದ ಬಾಲಿವುಡ್ ನಟಿ ಮಮತಾ ಕುಲಕರ್ಣಿ
ರಾಜ್ಯ

ಮಹಾಕುಂಭಮೇಳದಲ್ಲಿ ಸನ್ಯಾಸಿಯಾದ ಬಾಲಿವುಡ್ ನಟಿ ಮಮತಾ ಕುಲಕರ್ಣಿ

ಉತ್ತರಪ್ರದೇಶ: ಬಾಲಿವುಡ್ ನಟಿ ಮಮತಾ ಕುಲಕರ್ಣಿ ಇದೀಗ ಸನ್ಯಾಸಿನಿಯಾಗಿ ಧೀಕ್ಷೆ ಪಡೆದಿದ್ದಾರೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈಗ ಸಾಧ್ವಿ ಆಗಿದ್ದಾರೆ. ಅವರು ಕಿನ್ನರ ಅಖಾಡದ ಮಹಾಮಂಡಲೇಶ್ವರಿ ಆಗಿ ನೇಮಕ ಆಗಿದ್ದಾರೆ.ಕಿನ್ನರ ಅಖಾಡ ಅಥವಾ ಕಿನ್ನರ ಅಖಾರ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಕೊಂಡಿರುವ ತೃತೀಯ ಲಿಂಗಿಗಳ ಸಂಘವಾಗಿದೆ. 2015…

ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿತ: ಗಾಳಿಯಲ್ಲಿ ಗುಂಡು ಹಾರಿಸಿದ್ದಕ್ಕೆ ಜಗದೀಶ್ ಅರೆಸ್ಟ್
ರಾಜ್ಯ

ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿತ: ಗಾಳಿಯಲ್ಲಿ ಗುಂಡು ಹಾರಿಸಿದ್ದಕ್ಕೆ ಜಗದೀಶ್ ಅರೆಸ್ಟ್

ಬೆಂಗಳೂರು: ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಬಿಗ್ ಬಾಸ್ ಸೀಸನ್ 11 ರ ಸ್ಪರ್ಧಿ ಲಾಯರ್ ಜಗದೀಶ್ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಿಗ್ ಬಾಸ್ ನಲ್ಲಿ ಹಲ್ಲೆ ಮಾಡಿಯೇ ಹೊರಗೆ ಬಂದಿದ್ದ ಲಾಯರ್ ಜಗದೀಶ್ ಹೊರಗೆ ಬಂದ ಮೇಲೂ ಕೂಡ , ನಟರು ನಟಿಯರ ವಿರುದ್ದ ವಿವಾದಾತ್ಮಕ ಹೇಳಿಕೆಗಳನ್ನು…

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ-ಸಿಸಿಟಿವಿಯಲ್ಲಿ ಸೆರೆಯಾದ ಆರೋಪಿ ಚಲನವಲನ
ಅಪರಾಧ ರಾಜ್ಯ

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ-ಸಿಸಿಟಿವಿಯಲ್ಲಿ ಸೆರೆಯಾದ ಆರೋಪಿ ಚಲನವಲನ

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಸುಮಾರು 30…

ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಯೋಜನೆ: ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ
ರಾಜ್ಯ

ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಯೋಜನೆ: ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ

ಮಂಗಳೂರು: ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂಜಿನಿಯರ್‌ಗೆ ಪತ್ರ ಬರೆದಿದ್ದು, ಭೂವಿವಾದಿತ 9.33 ಎಕರೆ ಜಾಗ ಕೈಬಿಟ್ಟು ಪರಿಷ್ಕೃತ ಯೋಜನೆ ಸಿದ್ಧಪಡಿಸಿ…

ಭಾರತ ಮತ್ತು ಇಂಡೋನೇಷ್ಯಾ ನಡುವಿನ ಅಪೂರ್ವ ಸಂಬಂಧ
ಅಂತರಾಷ್ಟ್ರೀಯ

ಭಾರತ ಮತ್ತು ಇಂಡೋನೇಷ್ಯಾ ನಡುವಿನ ಅಪೂರ್ವ ಸಂಬಂಧ

ಭಾರತ ಮತ್ತು ಇಂಡೋನೇಷ್ಯಾ ದೇಶಗಳ ನಡುವಿನ ಬಾಂಧವ್ಯ ಅಪೂರ್ವವಾದದ್ದು. ಭಾರತ ಸ್ವತಂತ್ರವಾದಂದಿನಿಂದ ಇಂದಿನವರೆಗೂ ಅದು ಮುಂದುವರೆಯುತ್ತಾ ಬಂದಿದೆ. ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಬಂದ ಇಂಡೋನೇಷ್ಯಾ ದೇಶದ ಅಧ್ಯಕ್ಷರು ಯಾರೆಲ್ಲಾ ಗೊತ್ತೇ? 1. ಅಧ್ಯಕ್ಷ ಸೂಕಾರ್ನೋ (1950) ಅಧ್ಯಕ್ಷ ಸೂಕಾರ್ನೋ ಭಾರತದ ಮೊದಲ ಗಣರಾಜ್ಯ ದಿನೋತ್ಸವ 1950ರ ಜನವರಿ…

ಭಾರತಕ್ಕೆ 75 ನೇ ಪ್ರಜಾಪ್ರಭುತ್ವದ ದಿನದ ಸಂಭ್ರಮ; ಪೆರೇಡ್‌ನಲ್ಲಿ ಭಾಗಿಯಾಗಲಿದೆ ವಿದೇಶಿ ಸೈನ್ಯ.
ರಾಷ್ಟ್ರೀಯ

ಭಾರತಕ್ಕೆ 75 ನೇ ಪ್ರಜಾಪ್ರಭುತ್ವದ ದಿನದ ಸಂಭ್ರಮ; ಪೆರೇಡ್‌ನಲ್ಲಿ ಭಾಗಿಯಾಗಲಿದೆ ವಿದೇಶಿ ಸೈನ್ಯ.

ನವದೆಹಲಿ: ಭಾರತವು 2025ರ ಜನವರಿ 26ರಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲು ಸಜ್ಜಾಗುತ್ತಿದ್ದು, ದೇಶಾದ್ಯಂತ ವ್ಯಾಪಕ ತಯಾರಿಗಳು ನಡೆಯುತ್ತಿವೆ. ಈ ಗಣರಾಜ್ಯೋತ್ಸವ ಪೆರೇಡ್‌ನ ಮೂಲಮಂತ್ರ "ಸ್ವರ್ಣಿಮ್ ಭಾರತ್ : ವೀರಾಸತ್ ಔರ್ ವಿಕಾಸ್", ಇದು ಭಾರತದ ಶ್ರೀಮಂತ ಪರಂಪರೆ ಮತ್ತು ಪ್ರಗತಿಗೆ ಒತ್ತು ನೀಡುತ್ತದೆ. ಕರ್ತವ್ಯ ಪಥದಲ್ಲಿ ಪ್ರಮುಖ ಕಾರ್ಯಕ್ರಮ:…

ರಾಜ್ಯ ಪ್ರಶಸ್ತಿ ನಿರಾಕರಿಸಿ ನಟ ಸುದೀಪ್:ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ ಎಂದ ಕಿಚ್ಚ
ರಾಜ್ಯ

ರಾಜ್ಯ ಪ್ರಶಸ್ತಿ ನಿರಾಕರಿಸಿ ನಟ ಸುದೀಪ್:ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ ಎಂದ ಕಿಚ್ಚ

ಬೆಂಗಳೂರು: ರಾಜ್ಯ ಸರಕಾರ ನೀಡಿದ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ಸುದೀಪ್ ನಿರಕಾರಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ನಾನು ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೆ ಎಂದು ಪ್ರಶಸ್ತಿ ನಿರಾಕರಿಸಿದಕ್ಕೆ ಕಾರಣ ತಿಳಿಸಿದ್ದಾರೆ. 2019ರಲ್ಲಿ ತೆರೆಕಂಡ ಸಿನಿಮಾಗಳಿಗೆ ಈಗ ರಾಜ್ಯ ಪ್ರಶಸ್ತಿ ಘೋಷಣೆ ಆಗಿದೆ. ಈ ಪಟ್ಟಿಯಲ್ಲಿ ಸುದೀಪ್ ಅವರು ‘ಅತ್ಯುತ್ತಮ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI