ಹೆಂಡತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ ಪತಿ
ಹೈದರಾಬಾದ್: ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೆೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀರ್ ಪೇಟೆಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ವೆಂಕಟ ಮಾಧವಿ(35) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ನಿವೃತ್ತ ಯೋಧ ಗುರುಮೂರ್ತಿ ಕೊಲೆ ಮಾಡಿದ ಆರೋಪಿ.ಗುರುಮೂರ್ತಿ ಹಾಗೂ…










