ಬಂಟ್ವಾಳ : ರಸ್ತೆ ಬದಿ ನಿಂತಿದ್ದ ಸ್ಕೂಟರ್ ಗೆ ಹೊಸ ಕಾರು ಡಿಕ್ಕಿ ಸವಾರ ಸಾವು
ಬಂಟ್ವಾಳ : ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು ಸತ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ…










