ಹಿರಿಯ ನಟ ಸರಿಗಮ ವಿಜಿ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರು ಇಂದು (ಜ.15) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್ ಅಧಿಕೃತವಾಗಿ ತಿಳಿಸಿದ್ದಾರೆ. 76 ವರ್ಷದ ಸರಿಗಮ ವಿಜಿ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಹಾಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಒಂದು…










