ಮಂಗಳೂರು ರಬ್ಬರ್‌ ಟ್ಯಾಪರ್‌: ವಿಮೆ ಯೋಜನೆ
ರಾಜ್ಯ

ಮಂಗಳೂರು ರಬ್ಬರ್‌ ಟ್ಯಾಪರ್‌: ವಿಮೆ ಯೋಜನೆ

ಮಂಗಳೂರು: ರಬ್ಬರ್‌ ಮಂಡಳಿಯು ಸಣ್ಣ ಹಿಡುವಳಿ ವಲಯದಲ್ಲಿ ಕೆಲಸ ಮಾಡುವ ರಬ್ಬರ್‌ ಟ್ಯಾಪರ್‌ಗಳಿಗೆ ವಿಮೆ ಯೋಜನೆಯನ್ನು ಜಾರಿಗೊಳಿಸಿದೆ. ರಬ್ಬರ್‌ ಉತ್ಪಾದಕರ ಸಂಘಗಳ ಗುಂಪು ಸಂಸ್ಕರಣ ಕೇಂದ್ರಗಳಲ್ಲಿ ರಬ್ಬರ್‌ ಹಾಳೆ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕರು, ಒಂದು ಹೆಕ್ಟೇರ್‌ವರೆಗಿನ ರಬ್ಬರ್‌ ಪ್ರದೇಶವನ್ನು ಹೊಂದಿರುವ ಸಣ್ಣ ಬೆಳೆಗಾರರು ಮತ್ತು ಕನಿಷ್ಠ ನೂರು ಮಳೆ-ರಕ್ಷಕ…

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಮಗು ಸೇರಿ ಐವರಿಗೆ ಗಾಯ
ರಾಜ್ಯ

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಮಗು ಸೇರಿ ಐವರಿಗೆ ಗಾಯ

ಪೀಣ್ಯ ದಾಸರಹಳ್ಳಿ: ಅಡುಗೆ ಸಿಲಿಂಡರ್‌ನ ಪೈಪ್‌ನಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡ ಪರಿಣಾಮ ಉತ್ತರ ಭಾರತ ಮೂಲದ ದಂಪತಿ, ಮಗು ಸೇರಿ ಐವರು ಗಾಯಗೊಂಡಿರುವ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದ ಪಾಪಯ್ಯ ಲೇಔಟ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಅಸ್ಸಾ ಮೂಲದ ಬಿಜುದಾಸ್‌(35), ಆತನ ಪತ್ನಿ ಅಂಜಲಿದಾಸ್‌(26)…

ಮಕರ ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!
ಧಾರ್ಮಿಕ ರಾಜ್ಯ

ಮಕರ ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

ಹೊಸಪೇಟೆ: ಮಕರ ಸಂಕ್ರಾಂತಿ ಪ್ರಯುಕ್ತ ದಕ್ಷಿಣ ಕಾಶಿ ಖ್ಯಾತಿಯ ಹಂಪಿಗೆ ಸಹಸ್ರಾರು ಭಕ್ತರು ಮಂಗಳವಾರ‌ ಭೇಟಿ ನೀಡಿ, ವಿರೂಪಾಕ್ಷೇಶ್ವರ, ಪಂಪಾದೇವಿ ದರ್ಶನ ಪಡೆದರು. ಮಕರ ಸಂಕ್ರಾತಿ ಹಿನ್ನೆಲೆಯಲ್ಲಿ ತಂಡೋಪತಂಡವಾಗಿ ಹಂಪಿಗೆ ಆಗಮಿಸಿದ ಭಕ್ತರು, ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದರುಬಳಿಕ ವಿರೂಪಾಕ್ಷೇಶ್ವರ ದೇವಾಲಯಕ್ಕೆ ತೆರಳಿ ಸರದಿ ಸಾಲಿನಲ್ಲಿ ದೇವರ…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ: ಬೆನ್ನು ಮೂಳೆಗೆ ಪೆಟ್ಟು
ರಾಜ್ಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ: ಬೆನ್ನು ಮೂಳೆಗೆ ಪೆಟ್ಟು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆನ್ನು ಮೂಳೆ ಹಾಗೂ ಕತ್ತಿಗೆ ಪೆಟ್ಟು…

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್
ಅಪರಾಧ ರಾಜ್ಯ

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಕಿಹಾಕಿಕೊಂಡು ಜೈಲು ವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರೊಂದಿಗೆ ನಟಿ ರಾಗಿಣಿ ದ್ವಿವೇದಿ ಅವರ ಮೇಲಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ. 2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು.…

ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು `ಪತಿ’ ಆತ್ಮಹತ್ಯೆ.!
ಅಪರಾಧ ರಾಜ್ಯ

ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು `ಪತಿ’ ಆತ್ಮಹತ್ಯೆ.!

ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ (35) ಎಂದು ತಿಳಿದುಬಂದಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು.…

ಚಾಲಕನಿಲ್ಲದೆ ಚಲಿಸಿದ ಬಸ್ – ಕಾರಿಗೆ ಡಿಕ್ಕಿ
ರಾಜ್ಯ

ಚಾಲಕನಿಲ್ಲದೆ ಚಲಿಸಿದ ಬಸ್ – ಕಾರಿಗೆ ಡಿಕ್ಕಿ

ಉಡುಪಿ : ಚಾಲಕನೇ ಇಲ್ಲದೆ ಬಸ್ ಚಲಿಸುತ್ತಿರುವದನ್ನು ಕಂಡು ಸ್ಥಳಿಯ ಜನರು ಗಾಬರಿಗೊಂಡ ಘಟನೆ ಕುಂದಾಪುರದ ಹಂಗಳೂರು ಸಮೀಪ ನಡೆದಿದೆ. ಖಾಸಗಿ ಬಸ್ಸೊಂದು ಚಾಲಕ ಸರ್ವಿಸ್ ಸೆಂಟರ್ ನಲ್ಲಿ ಇರಿಸಿದ್ದು. ಚಾಲಕನೇ ಇಲ್ಲದೆ ಬಸ್ ಏಕಾಏಕಿಯಾಗಿ ಬಂದ ಬಸ್ ಎರಡು ಸರ್ವಿಸ್ ರೋಡ್ ಮತ್ತು ರಾಷ್ಟ್ರೀಯ ಹೆದ್ದಾರಿ ದಾಟಿ…

ಮಡಿಕೇರಿ : ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ; ಜೈಲು ಶಿಕ್ಷೆ
ರಾಜ್ಯ

ಮಡಿಕೇರಿ : ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ; ಜೈಲು ಶಿಕ್ಷೆ

ಮಡಿಕೇರಿ : ಅಂಚೆ ಇಲಾಖೆಯಲ್ಲಿ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಪಡೆಯಲು ನಕಲಿ ಅಂಕ ಪಟ್ಟಿ ಸಲ್ಲಿಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ 7 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದೆ. ಮಡಿಕೇರಿ ತಾಲೂಕಿನ ಕಾರೆಕಾಡು ಗ್ರಾಮದ ಸಂದೇಶ ಎಂ.ಬಿ.…

ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ
ರಾಜ್ಯ

ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ

ಉಡುಪಿ : ವ್ಯವಹಾರದಲ್ಲಿ ಪಾಲುದಾರರಾಗಿ ಮಾಡಿ ಲಾಭ ಹಂಚಿಕೊಳ್ಳುವುದಾಗಿ ನಂಬಿಸಿ ಹಣ, ಚಿನ್ನ ಪಡೆದು 2 ಕೋಟಿ ರೂ. ವಂಚಿಸಿದ ಬಗ್ಗೆ ಉಡುಪಿಯ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಮರ್ಣೆ ನಿವಾಸಿ ಹಕೀಂ 15 ವರ್ಷಗಳಿಂದ ಕಾರ್ಕಳ ಮಾರ್ಕೆಟ್‌ ರಸ್ತೆಯಲ್ಲಿರುವ ಕಾಂಪ್ಲೆಕ್ಸ್‌ನಲ್ಲಿ ಸೇಲ್‌ಜೊàನ್‌ ಎನ್ನುವ ಹೆಸರಿನ…

ಜಪಾನ್‌ನಲ್ಲಿ 6.9 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ
ಅಂತರಾಷ್ಟ್ರೀಯ

ಜಪಾನ್‌ನಲ್ಲಿ 6.9 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ

ಟೋಕಿಯೋ: ನೈಋತ್ಯ ಜಪಾನ್‌ನ ಕ್ಯುಶು ಪ್ರದೇಶದಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 6.9 ಅಳತೆಯ ಭೂಕಂಪ ಸಂಭವಿಸಿದೆ. ಮಿಯಾಝಾಕಿ ಮತ್ತು ಕೊಚಿ ಪ್ರಾಂತ್ಯಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜಪಾನ್ ನ ಹವಾಮಾನ ಸಂಸ್ಥೆಯನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ಭೂಕಂಪ ಸಂಭವಿಸಿದ ಕುರಿತು ವರದಿ ಮಾಡಿದೆ. ಮಿಯಾಝಾಕಿ ಪ್ರಿಫೆಕ್ಚರ್‌ನಲ್ಲಿ ರಾತ್ರಿ ಜಪಾನ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI