ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿದ್ದ ಅರ್ಪಾಟ್‌ಮೆಂಟ್‌ಗೆ ದಾಳಿ: ಇಬ್ಬರ ಬಂಧನ
ಮಣಿಪಾಲ: ಪೆರಂಪಳ್ಳಿಯ ಅರ್ಪಾಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ್ದು, ಓರ್ವ ಮಹಿಳೆಯನ್ನು ರಕ್ಷಿಸಿ, ಪ್ರಮುಖ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಶನಿವಾರ ಪೆರಂಪಳ್ಳಿಯ ಅರ್ಪಾಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿನ್ವಯ ದಾಳಿ ನಡೆಸಿದ ಮಣಿಪಾಲ ಠಾಣೆಯ…










