ಬೆಳ್ತಂಗಡಿ : ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ
ವೇಣೂರು: ಇಲ್ಲಿನ ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲ ದಿನಗಳಿಂದ ಸಾರ್ವಜನಿಕರಿಗೆ ಅಲ್ಲಲ್ಲಿ ಚಿರತೆ ಕಂಡುಬರುತ್ತಿದೆ. ಈ ಕಾರಣ ವಾಮದಪದವು ಘಟಕದ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಿ.30ರಂದು ಅರಣ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಾಲೋಚನ ಸಭೆ ನಡೆಸಿದ್ದು,…










