ಕಾಪು : ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ. ಶ್ರೀನಿವಾಸ ತೋಣಿತ್ತಾಯ ಅವರು ಶುಕ್ರವಾರ (ಜ.10ರ) ಬೆಳಿಗ್ಗೆ ಮನೆಯಿಂದ…









