ಮಂಗಳೂರು: ತನ್ನದೇ QR ಕೋಡ್ ಸ್ಕ್ಯಾನರ್ ಇಟ್ಟು ಮಾಲಕನಿಗೆ 58 ಲಕ್ಷ ರೂ. ವಂಚಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ
ಮಂಗಳೂರು: ಬಂಕ್‌ನ ಸಿಬ್ಬಂದಿಯೇ ಸಂಸ್ಥೆಯ QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲಕನಿಗೆ 58ಲಕ್ಷ ರೂ. ವಂಚಿಸಿರುವ ಘಟನೆ ನಗರದ ಬಂಗ್ರ ಕೂಳೂರಿನ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಂಗ್ರಕುಳೂರುನಲ್ಲಿರುವ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ 15 ವರ್ಷಗಳಿಂದ ಸೂಪರ್…










