ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ
ಬೆಳಗಾವಿ(ಡಿ. 11) - ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಹಾಗೂ ಕಾಂಗ್ರೆಸ್ MLC ಡಾ. ಯತೀಂದ್ರ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಅವರು ಇಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ…










