ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ ಬಾಲಕಿಯರ ಕ್ರೀಡಾಕೂಟ- ೨೦೨೫.
ಸುಳ್ಯ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಮತ್ತು ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸುಳ್ಯ ದ.ಕ ಇದರ ಸಹಯೋಗದೊಂದಿಗೆ ಅಕ್ಟೋಬರ್ ೨೮ರಂದು ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿ ಪರ‍್ವ ವಿಭಾಗದ ಬಾಲಕ ಬಾಲಕಿಯರ ೨೦೨೫ನೇ ಸಾಲಿನ ಕ್ರೀಡಾಕೂಟ “ರೋಟರಿ ಐಕ್ಯಂ”…









