ಬ್ರಿಟಿಷ್ ಮ್ಯೂಸಿಯಂನಲ್ಲಿ ‘ಪಿಂಕ್ ಬಾಲ್’ — ಭಾರತದ ಸಾಂಸ್ಕೃತಿಕ ಪರಂಪರೆಯ ಸಂಭ್ರಮದಲ್ಲಿ ನೀತಾ ಅಂಬಾನಿ ಹಾಗೂ ಇಶಾ ಅಂಬಾನಿ
ಅಂತರಾಷ್ಟ್ರೀಯ ರಾಷ್ಟ್ರೀಯ

ಬ್ರಿಟಿಷ್ ಮ್ಯೂಸಿಯಂನಲ್ಲಿ ‘ಪಿಂಕ್ ಬಾಲ್’ — ಭಾರತದ ಸಾಂಸ್ಕೃತಿಕ ಪರಂಪರೆಯ ಸಂಭ್ರಮದಲ್ಲಿ ನೀತಾ ಅಂಬಾನಿ ಹಾಗೂ ಇಶಾ ಅಂಬಾನಿ

ಲಂಡನ್: ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಸೃಜನಶೀಲತೆಯನ್ನು ಗೌರವಿಸುವ ಉದ್ದೇಶದಿಂದ ಬ್ರಿಟಿಷ್ ಮ್ಯೂಸಿಯಂನಲ್ಲಿ ಆಯೋಜಿಸಲಾದ ‘ಪಿಂಕ್ ಬಾಲ್’ ಕಾರ್ಯಕ್ರಮದಲ್ಲಿ ಮುಕೇಶ್ ಅಂಬಾನಿಯ ಪತ್ನಿ ನೀತಾ ಅಂಬಾನಿ ಹಾಗೂ ಅವರ ಮಗಳು ಇಶಾ ಅಂಬಾನಿ ಭಾಗವಹಿಸಿದರು. ಈ ಕಾರ್ಯಕ್ರಮಕ್ಕೆ ಇಷಾ ಅಂಬಾನಿ ಸಹ-ಅಧ್ಯಕ್ಷತೆ ವಹಿಸಿದ್ದರು. ತಾಯಿಯ ಪ್ರೇರಣೆಯಿಂದಲೇ ಕಲಾ,…

ಬೆಂಗಳೂರು ಮೂಲಸೌಕರ್ಯ ವಿವಾದದ ನಡುವೆ ಉಪಮುಖ್ಯಮಂತ್ರಿ ಡಿ.ಕೆ.ಶಿ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ – ಕಿರಣ್ ಮಜುಂದಾರ್ ಶಾ
ರಾಜ್ಯ

ಬೆಂಗಳೂರು ಮೂಲಸೌಕರ್ಯ ವಿವಾದದ ನಡುವೆ ಉಪಮುಖ್ಯಮಂತ್ರಿ ಡಿ.ಕೆ.ಶಿ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ – ಕಿರಣ್ ಮಜುಂದಾರ್ ಶಾ

ಬೆಂಗಳೂರು, (ಅ.21):ಬೆಂಗಳೂರು ನಗರ ಮೂಲಸೌಕರ್ಯದ ದುಸ್ಥಿತಿಯ ಕುರಿತು ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಕಳೆದ ವಾರ ವ್ಯಕ್ತಪಡಿಸಿದ ಅಸಮಾಧಾನದ ಬಳಿಕ, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ನಗರದ ಅಭಿವೃದ್ಧಿ ಮತ್ತು ಭವಿಷ್ಯದ ಕುರಿತು ಚರ್ಚೆ ನಡೆಸಿದರು. ಶಿವಕುಮಾರ್…

ಆಲಂಕಾರು: ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ನಶಾಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕಾರ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಆಲಂಕಾರು: ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ನಶಾಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕಾರ

ಆಲಂಕಾರು (ಅ.21): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಹಾಗೂ ಆಲಂಕಾರು ಗ್ರಾಮ ಪಂಚಾಯತ್‌ಗಳ ಸಹಯೋಗದಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಆಲಂಕಾರು ಗ್ರಾಮ ಪಂಚಾಯತ್‌…

ಕರಾವಳಿ ಸಹಿತ ರಾಜ್ಯದ ಹಲವೆಡೆ ಮತ್ತೆ ಮಳೆಯ ಅಬ್ಬರ – ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ
ಹವಾಮಾನ ವರದಿ

ಕರಾವಳಿ ಸಹಿತ ರಾಜ್ಯದ ಹಲವೆಡೆ ಮತ್ತೆ ಮಳೆಯ ಅಬ್ಬರ – ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಅಕ್ಟೋಬರ್ 21:ರಾಜ್ಯಾದ್ಯಂತ ಮತ್ತೆ ಮಳೆಯ ಅಬ್ಬರ ಆರಂಭವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ನಾಳೆ (ಅಕ್ಟೋಬರ್ 22)ರಿಂದ ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ನೈಋತ್ಯ ಬಂಗಾಳಕೊಲ್ಲಿಯಲ್ಲಿ…

ಪ್ರಧಾನಿ ಮೋದಿ, ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ದೀಪಾವಳಿ ಆಚರಣೆ – ‘ಆಪರೇಶನ್ ಸಿಂದೂರ’ ಯಶಸ್ಸಿಗೆ ಸಶಸ್ತ್ರ ಪಡೆಗಳ ಶ್ಲಾಘನೆ
ರಾಷ್ಟ್ರೀಯ

ಪ್ರಧಾನಿ ಮೋದಿ, ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ದೀಪಾವಳಿ ಆಚರಣೆ – ‘ಆಪರೇಶನ್ ಸಿಂದೂರ’ ಯಶಸ್ಸಿಗೆ ಸಶಸ್ತ್ರ ಪಡೆಗಳ ಶ್ಲಾಘನೆ

ಗೋವಾ/ಕಾರವಾರ, ಅ. 20:ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷವೂ ತಮ್ಮ ಸಂಪ್ರದಾಯವನ್ನು ಮುಂದುವರೆಸಿ, ಭಾರತೀಯ ನೌಕಾಪಡೆ ಯೋಧರೊಂದಿಗೆ ಐಎನ್‌ಎಸ್‌ ವಿಕ್ರಾಂತ್ ಹಡಗಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಅವರು ಭಾರತೀಯ ಸಶಸ್ತ್ರ ಪಡೆಗಳ ಸಮನ್ವಯದ ಕಾರ್ಯದಕ್ಷತೆಯನ್ನು ಪ್ರಶಂಸಿಸಿ, “ಆಪರೇಶನ್ ಸಿಂದೂರ” ಯಶಸ್ಸಿಗೆ ಸೇನೆಗಳ ಶೌರ್ಯವೇ ಕಾರಣವೆಂದು…

ಗಡಿಯಲ್ಲಿ ದೀಪಾವಳಿ ಸಂಭ್ರಮ: ರಾಷ್ಟ್ರ ರಕ್ಷಣೆಯ ಜೊತೆ ಹಬ್ಬದ ಉತ್ಸಾಹದಲ್ಲಿರುವ ಯೋಧರು
ರಾಷ್ಟ್ರೀಯ

ಗಡಿಯಲ್ಲಿ ದೀಪಾವಳಿ ಸಂಭ್ರಮ: ರಾಷ್ಟ್ರ ರಕ್ಷಣೆಯ ಜೊತೆ ಹಬ್ಬದ ಉತ್ಸಾಹದಲ್ಲಿರುವ ಯೋಧರು

ಪಂಜಾಬ್ ಗಡಿಯಲ್ಲಿರುವ ಭಾರತ-ಪಾಕಿಸ್ತಾನ ಗಡಿಭಾಗದಲ್ಲಿ ನಿಯೋಜಿತರಾಗಿರುವ ಗಡಿ ಭದ್ರತಾ ಪಡೆ (BSF) ಯೋಧರು ದೀಪಾವಳಿ ಹಬ್ಬವನ್ನು ಉತ್ಸಾಹಭರಿತವಾಗಿ ಆಚರಿಸುತ್ತಿದ್ದಾರೆ. ದೇಶದ ರಕ್ಷಣೆಯ ಜೊತೆಗೆ ಹಬ್ಬದ ಸಂಭ್ರಮವನ್ನೂ ಒಟ್ಟಿಗೆ ಕಾಪಾಡುತ್ತಿರುವ ಈ ಯೋಧರು ಎಚ್ಚರಿಕೆಯ ಕಣ್ಣಿನಿಂದ ಗಡಿಯನ್ನು ನಿಗಾದಲ್ಲಿ ಇಟ್ಟುಕೊಂಡಿದ್ದಾರೆ. BSF ಪಂಜಾಬ್ ಫ್ರಾಂಟಿಯರ್ ಮುಖ್ಯಸ್ಥ, ಇನ್ಸ್‌ಪೆಕ್ಟರ್ ಜನರಲ್ ಡಾ.…

ಸಿಎಂ ಸಿದ್ಧರಾಮಯ್ಯ ಪಾಲ್ಗೊಂಡ ಪುತ್ತೂರಿನ ಅಶೋಕ ಜನ-ಮನ ಕಾರ್ಯಕ್ರಮ: ನೂಕು ನುಗ್ಗಲು ಉಂಟಾಗಿ ಹಲವರು ಅಸ್ವಸ್ಥ
ರಾಜ್ಯ

ಸಿಎಂ ಸಿದ್ಧರಾಮಯ್ಯ ಪಾಲ್ಗೊಂಡ ಪುತ್ತೂರಿನ ಅಶೋಕ ಜನ-ಮನ ಕಾರ್ಯಕ್ರಮ: ನೂಕು ನುಗ್ಗಲು ಉಂಟಾಗಿ ಹಲವರು ಅಸ್ವಸ್ಥ

ಪುತ್ತೂರು ತಾಲೂಕಿನ ಕೊಂಬೆಟ್ಟು ಮೈದಾನದಲ್ಲಿ ನಡೆದ ‘ಅಶೋಕ ಜನಮನ – 2025’ ಕಾರ್ಯಕ್ರಮದಲ್ಲಿ ಭಾರೀ ಜನ ಸೇರಿದ್ದು ನೂಕುನುಗ್ಗಲು ಉಂಟಾಗಿ ಮಹಿಳೆಯರು ಹಾಗೂ ಮಕ್ಕಳನ್ನು ಒಳಗೊಂಡು ಹಲವು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ರೈ ಎಸ್ಟೇಟ್…

📰 ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ — ಯುವ ಪ್ರತಿಭೆ ಸುರೇಶ್ ಕುಮಾರ್ ಜಿ ಚಾರ್ವಾಕ ಅವರಿಗೆ ಸನ್ಮಾನ
ರಾಜ್ಯ

📰 ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ — ಯುವ ಪ್ರತಿಭೆ ಸುರೇಶ್ ಕುಮಾರ್ ಜಿ ಚಾರ್ವಾಕ ಅವರಿಗೆ ಸನ್ಮಾನ

ಕಡಬ: ರಾಜ್ಯ ಮಟ್ಟದಲ್ಲಿ ಕವನ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ಕೃತಿಗಳ ಮೂಲಕ ಹಲವು ಪ್ರಶಸ್ತಿಗಳನ್ನು ಗಳಿಸಿರುವ ಯುವ ಪ್ರತಿಭೆ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಅವರಿಗೆ ಪ್ರೋತ್ಸಾಹದ ಗೌರವ ಲಭಿಸಿದೆ. ಕಾಣಿಯೂರು ಗ್ರಾಮ, ಕಡಬ ತಾಲೂಕು, ದ.ಕ. — ದೀಪಾವಳಿ ಪ್ರಯುಕ್ತ ನಡೆದ ಪ್ರೊ ವಾಲಿಬಾಲ್…

ಅಯೋಧ್ಯೆಯಲ್ಲಿ ದಾಖಲೆ ಬರೆದ ದೀಪೋತ್ಸವ 2025: 26 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಕಂಗೊಳಿಸಿದ ಸರಯೂ ತೀರ!
ಧಾರ್ಮಿಕ ರಾಷ್ಟ್ರೀಯ

ಅಯೋಧ್ಯೆಯಲ್ಲಿ ದಾಖಲೆ ಬರೆದ ದೀಪೋತ್ಸವ 2025: 26 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಕಂಗೊಳಿಸಿದ ಸರಯೂ ತೀರ!

ಅಯೋಧ್ಯೆ:ದೀಪೋತ್ಸವ 2025 ಸಂದರ್ಭದಲ್ಲಿ ಅಯೋಧ್ಯೆಯ ಸರಯೂ ಘಾಟ್‌ಗಳಲ್ಲಿ 26.17 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸಿ ಇತಿಹಾಸ ನಿರ್ಮಿಸಲಾಗಿದೆ. ಈ ಅದ್ಭುತ ಕಾರ್ಯಕ್ರಮದೊಂದಿಗೆ ಅಯೋಧ್ಯೆ ಎರಡು ಗಿನ್ನೆಸ್ ವರ್ಲ್ಡ್ ದಾಖಲೆಗಳನ್ನು ಬರೆದಿದೆ. ಕಾರ್ಯಕ್ರಮದ ಅಂಗವಾಗಿ 2,128 ವೇದ ಪಂಡಿತರಿಂದ ಭವ್ಯ ಮಹಾಆರತಿ ನೆರವೇರಿಸಲಾಯಿತು. ರಾಮಾಯಣದ ಕಥೆಯನ್ನು ಆಧರಿಸಿದ ಲೇಸರ್ ಹಾಗೂ…

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಮೊದಲ ಏಕದಿನ ಪಂದ್ಯದಲ್ಲಿ ಸೋಲು
ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಮೊದಲ ಏಕದಿನ ಪಂದ್ಯದಲ್ಲಿ ಸೋಲು

ಪರ್ಥ್‌ನಲ್ಲಿ ಮಳೆಯ ನಡುವೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಮೂರು ಪಂದ್ಯಗಳ ಸರಣಿಯ ಈ ಮೊದಲ ಪಂದ್ಯದಲ್ಲಿ ಮಳೆ ವ್ಯತ್ಯಯದಿಂದಾಗಿ ಪ್ರತಿ ತಂಡಕ್ಕೂ ಕೇವಲ 26 ಓವರ್‌ಗಳ ಪಂದ್ಯ ನಡೆಯಿತು. ಭಾರತ ತಂಡ ಮೊದಲಿಗೆ ಬ್ಯಾಟಿಂಗ್ ಮಾಡಿ 26 ಓವರ್‌ಗಳಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI