ನಮ್ಮ ಶತ್ರುಗಳು ಇನ್ನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಆಪರೇಶನ್ ಸಿಂದೂರ ಕೇವಲ ಒಂದು ಟ್ರೈಲರ್ ಮಾತ್ರ – ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಲಖನೌನಲ್ಲಿ ಸ್ಥಾಪಿತ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಮೊದಲ ಬ್ಯಾಚ್ ಬ್ರಹ್ಮೋಸ್ ಕ್ಷಿಪಣಿಗಳನ್ನು ಹಸಿರು ನಿಶಾನೆ ತೋರಿಸಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು,…










