ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ: ಮೂವರ ಬಂಧನ
ಉಡುಪಿ: ಮಲ್ಪೆಯ ಸೈಂಟ್ ಮೆರೀಸ್ ದ್ವೀಪ ಪ್ರದೇಶದ ಬಳಿ ಶಂಕಾಸ್ಪದವಾಗಿ ಸಂಚಾರ ಮಾಡುತ್ತಿದ್ದ ವಿದೇಶಿ ಬೋಟನ್ನು ಮಲ್ಪೆ ಸಿಎಸ್ ಪಿ ಠಾಣೆ ಸಿಬ್ಬಂದಿಗಳು ಮತ್ತು ಮಂಗಳೂರು ಕರಾವಳಿ ಕಾವಲು ಪೊಲೀಸ್ ಪಡೆ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲದ ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ತಮಿಳುನಾಡು ಮೂಲದ ಜೇಮ್ಸ್…