ಮಂಗಳೂರು : ಗಾಂಜಾ ಮಾರಾಟ; ಇಬ್ಬರ ಬಂಧನ
ರಾಜ್ಯ

ಮಂಗಳೂರು : ಗಾಂಜಾ ಮಾರಾಟ; ಇಬ್ಬರ ಬಂಧನ

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಿಕುಳದ ಬಳಿ ಇರುವ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್‌ನ ಬಳಿಯಲ್ಲಿ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ ಮಾಡುತ್ತಿದ್ದ ಮೂಡಗ್ರಾಮದ ಮೊಹಮ್ಮದ್‌ ಆಸೀಫ್ (34) ಮತ್ತು ನಿಯಾಜ್‌ ಎನ್‌.ಎ.(40)ನನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಡ್ರಗ್ಸ್‌ ನಿಗ್ರಹ…

ಚೀನಾ : COVID ಮಾದರಿಯ ನಿಗೂಢ HMPV ವೈರಸ್ ಪತ್ತೆ; ತುರ್ತು ಪರಿಸ್ಥಿತಿ ಘೋಷಣೆ!
ಅಂತರಾಷ್ಟ್ರೀಯ

ಚೀನಾ : COVID ಮಾದರಿಯ ನಿಗೂಢ HMPV ವೈರಸ್ ಪತ್ತೆ; ತುರ್ತು ಪರಿಸ್ಥಿತಿ ಘೋಷಣೆ!

ಬೀಜಿಂಗ್: ಚೀನಾದಲ್ಲಿ ಕೋವಿಡ್ ಸೋಂಕನ್ನೇ ಹೋಲುವ ಹೊಸ ಮಾದರಿಯ ವೈರಾಣು ಹ್ಯೂಮನ್ ಮೆಟಾನ್ಯೂಮೊವೈರಸ್ (HMPV) ವ್ಯಾಪಕವಾಗಿ ಹರಡುತ್ತಿದ್ದು, ರೋಗಿಗಳಿಂದ ಆಸ್ಪತ್ರೆಗಳಲ್ಲಿ ತುಂಬಿ ತುಳುಕುತ್ತಿವೆ. ಜತೆಗೆ ಸಾವಿನ ಸಂಖ್ಯೆ ಏರಿಕೆಯಾಗಿರುವುದರಿಂದ ಸ್ಮಶಾನಗಳೂ ಭರ್ತಿಯಾಗಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗಿದೆ. ಜ್ವರ ಹಾಗೂ ಕೋವಿಡ್–19 ಸೋಂಕಿನ ಗುಣಲಕ್ಷಣದಂತೆಯೇ ಇರುವ ಈ ಹೊಸ…

ಕಡಬ : ಪ್ರೀತಿಯ ಹೆಸರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಯುವಕ ಸೆರೆ
ರಾಜ್ಯ

ಕಡಬ : ಪ್ರೀತಿಯ ಹೆಸರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಯುವಕ ಸೆರೆ

ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ…

ಮಂಗಳೂರು : ಮಹಿಳೆಗೆ ಚೂರಿ ತೋರಿಸಿ ಸುಲಿಗೆ ಪ್ರಕರಣ; ಆರೋಪಿ ಸೆರೆ
ರಾಜ್ಯ

ಮಂಗಳೂರು : ಮಹಿಳೆಗೆ ಚೂರಿ ತೋರಿಸಿ ಸುಲಿಗೆ ಪ್ರಕರಣ; ಆರೋಪಿ ಸೆರೆ

ಮಂಗಳೂರು: ನಗರದ ನಾಗುರಿ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್‌ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೊಂದೇಲ್ ಪಟ್ರಕೋಡಿಯ ಸುನೀಲ್ (31) ಬಂಧಿತ ಆರೋಪಿ. ಆರೋಪಿ ಸುನೀಲ್…

ನಕಲಿ ದಾಖಲೆ ಸೃಷ್ಠಿಸಿ ಆರೋಪಿಗಳ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ಆರೋಪಿ ಅರೆಸ್ಟ್
ರಾಜ್ಯ

ನಕಲಿ ದಾಖಲೆ ಸೃಷ್ಠಿಸಿ ಆರೋಪಿಗಳ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ಆರೋಪಿ ಅರೆಸ್ಟ್

ಮಂಗಳೂರು : ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಆರೋಪಿಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ವಂಚಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮಂಗಳೂರಿನ ಹೊಸ ಪಿಜ್ಜಾ ರೆಸ್ಟೋರೆಂಟ್ ಬಂಧಿತನನ್ನು ಕೆ. ಉಮ್ಮರಬ್ಬ ಮೈದೀನ್ ಎಂದು ಗುರುತಿಸಲಾಗಿದೆ. ಆರೋಪಿ ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಪೊರ್ಜರಿ ದಾಖಲಾತಿಗಳನ್ನು ಸೃಷ್ಟಿಸಿ ಮಾನ್ಯ ನ್ಯಾಯಾಲಯದಲ್ಲಿ…

ಮಂಗಳೂರು : ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು
ರಾಜ್ಯ

ಮಂಗಳೂರು : ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

ಮಂಗಳೂರು: ಬಂಗ್ರಕೂಳೂರಿನ ಫೋರ್ತ್‌ಮೈಲ್‌ ಬಳಿ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಕಾರೊಂದು ಢಿಕ್ಕಿಯಾಗಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಗುರುವಾರ ಸಂಜೆ ವೇಳೆ ಈ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಏರ್‌ಬ್ಯಾಗ್‌ ತೆರೆದುಕೊಂಡ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಕಾರಿನಲ್ಲಿದ್ದವರು ಹರಿಯಾಣ ಮೂಲದವರಾಗಿದ್ದು, ಕೊಟ್ಟಾರ ಪರಿಸರದಲ್ಲಿ…

ಬೆಳ್ತಂಗಡಿ : 2 ಲಕ್ಷ ಹಣ ಕಳ್ಳತನ ಮಾಡಿದ ಪ್ರಕರಣ; ಆರೋಪಿಗಳಿಬ್ಬರನ್ನು ಬಾಡಿ ವಾರೆಂಟ್ ಮೂಲಕ ಕರೆತಂದ ಧರ್ಮಸ್ಥಳ ಪೊಲೀಸರು
ರಾಜ್ಯ

ಬೆಳ್ತಂಗಡಿ : 2 ಲಕ್ಷ ಹಣ ಕಳ್ಳತನ ಮಾಡಿದ ಪ್ರಕರಣ; ಆರೋಪಿಗಳಿಬ್ಬರನ್ನು ಬಾಡಿ ವಾರೆಂಟ್ ಮೂಲಕ ಕರೆತಂದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದ ಕೊಕ್ಕಡ ಪೇಟೆಯಲ್ಲಿರುವ ಇಸುಬು ಎಂಬವರ ಬಾಳೆಹಣ್ಣು ಮತ್ತು ಅಡಿಕೆ ಅಂಗಡಿಯ ಕ್ಯಾಶ್ ಡ್ರಾಯರ್ ನಿಂದ ಅಪರಿಚಿತ ವ್ಯಕ್ತಿ 2024 ರ ನ. 15 ರಂದು 450 ಬಾಳೆಹಣ್ಣು ಖರೀದಿಸುವ ನೆಪದಲ್ಲಿ ಬಂದು ಎರಡು ಲಕ್ಷ ರೂಪಾಯಿ ಕಳ್ಳತನ ಮಾಡಿದ…

ಕೇಂದ್ರ ಸರ್ಕಾರದಿಂದ ‘ಖೇಲ್ ರತ್ನ ಪ್ರಶಸ್ತಿ’ ಘೋಷಣೆ ; ‘ಮನು ಭಾಕರ್, ಡಿ ಗುಕೇಶ್ ಸೇರಿ ನಾಲ್ವರಿಗೆ’ ಅತ್ಯುನ್ನತ ಗೌರವ
ರಾಜ್ಯ

ಕೇಂದ್ರ ಸರ್ಕಾರದಿಂದ ‘ಖೇಲ್ ರತ್ನ ಪ್ರಶಸ್ತಿ’ ಘೋಷಣೆ ; ‘ಮನು ಭಾಕರ್, ಡಿ ಗುಕೇಶ್ ಸೇರಿ ನಾಲ್ವರಿಗೆ’ ಅತ್ಯುನ್ನತ ಗೌರವ

ನವದೆಹಲಿ : ಡಬಲ್ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ ಸೇರಿದಂತೆ ನಾಲ್ವರು ಅಥ್ಲೀಟ್ಗಳಿಗೆ ಜನವರಿ 17ರಂದು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ಗುರುವಾರ ತಿಳಿಸಿದೆ. ಅಂದ್ಹಾಗೆ, ದೇಶದ ಅತ್ಯುನ್ನತ ಕ್ರೀಡಾ…

ಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ; ಅಪಾಯದಿಂದ ಪಾರಾದ ಪ್ರಯಾಣಿಕರು
ರಾಜ್ಯ

ಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ; ಅಪಾಯದಿಂದ ಪಾರಾದ ಪ್ರಯಾಣಿಕರು

ಮಂಗಳೂರು: ನಗರದಲ್ಲಿ ಬುಧವಾರದಂದು ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ.ವೋಕ್ಸ್‌ವ್ಯಾಗನ್ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಗರದ ಮೇರಿಹಿಲ್ ಹೆಲಿಪ್ಯಾಡ್‌ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಅಪಾಯದಿಂದ ಎಲ್ಲರೂ ಪಾರಾಗಿದ್ದು, ಕಾರು ನಿಲ್ಲಿಸಿ ಕಾರಿನಲ್ಲಿದ್ದ ನಾಲ್ವರು ಕೂಡಲೇ ಕೆಳಗಿಳಿದಿದ್ದಾರೆ. ಇನ್ನು ಅಕ್ಕಪಕ್ಕದಲ್ಲಿದ್ದವರು…

ಮಾಣಿ : ಕಳಚಿ ಬಿದ್ದ ಕೆಎಸ್ಆರ್ ಟಿಸಿ ಬಸ್ ಡಿಸೇಲ್ ಟ್ಯಾಂಕ್
ರಾಜ್ಯ

ಮಾಣಿ : ಕಳಚಿ ಬಿದ್ದ ಕೆಎಸ್ಆರ್ ಟಿಸಿ ಬಸ್ ಡಿಸೇಲ್ ಟ್ಯಾಂಕ್

ಮಾಣಿ : ಕೆಎಸ್ ಆರ್ ಟಿಸಿ ಬಸ್ ಒಂದರ ಡಿಸೇಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಗುರುವಾರ ನಡೆದಿದೆ. ಮಂಗಳೂರಿನಿಂದ ಅರಸೀಕೆರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸರಕಾರಿ ಬಸ್ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ತಲುಪಿದಾಗ ಅದರ ಡೀಸೆಲ್ ಟ್ಯಾಂಕ್ ಏಕಾಏಕಿ ಕಳಚಿ…

error: Content is protected !!