ಪುತ್ತೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು – ಸಂಪೂರ್ಣ ಜಖಂ
ಪುತ್ತೂರು: ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಒತ್ತೆಕೋಲದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ತೆರಳುತ್ತಿದಾಗ ಚಾಲಕ ನಿದ್ದೆ ಮಂಪರಿಗೆ…