ಮಂಗಳೂರಿನ ಬಲ್ಮಠ ಬಳಿ ನೆಲಕ್ಕುರುಳಿದ ಬೃಹತ್ ಗಾತ್ರದ ಮರ- ವಾಹನಗಳಿಗೆ ಹಾನಿ
ಮಂಗಳೂರಿನ ಬಲ್ಮಠ ಕ್ರೀಡಾಂಗಣದ ಬಳಿ ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ ಘಟನೆ ನಡೆದಿದೆ. ಮರ ವಿದ್ಯುತ್ ತಂತಿ ಹಾಗೂ ಕಂಬಗಳ ಮೇಲೆಯೇ ಉರುಳಿದ್ದು, ಮೆಸ್ಕಾಂಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮರ ಬಿದ್ದ ಜಾಗದಲ್ಲಿ ನಿಲ್ಲಿಸಿದ್ದ ಆಟೋ ಹಾಗೂ ಕೆಲವು ವಾಹನಗಳಿಗೆ ಹಾನಿ ಆಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ…