ಕೊಹ್ಲಿ ಕಮಾಲ್, ಪಾಕಿಸ್ತಾನ ಕಂಗಾಲು – ಸೆಮಿಫೈನಲ್‌ ಗೇರಿದ ಭಾರತ
Uncategorized

ಕೊಹ್ಲಿ ಕಮಾಲ್, ಪಾಕಿಸ್ತಾನ ಕಂಗಾಲು – ಸೆಮಿಫೈನಲ್‌ ಗೇರಿದ ಭಾರತ

ದುಬೈನಲ್ಲಿ ಇಂದು ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಮಣಿಸಿ, ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್‌ ಗೆ ಲಗ್ಗೆ ಇಟ್ಟಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ಮಿಂಚಿದ ಭಾರತ, ಪಾಕಿಸ್ತಾನ ತಂಡವನ್ನು 241 ರನ್‌ಗಳಿಗೆ ಆಲೌಟ್ ಮಾಡಿತು. ಚೇಸಿಂಗ್‌ನಲ್ಲಿ ಶುಭಮನ್ ಗಿಲ್ (46) ಮತ್ತು ವಿರಾಟ್…

ಉಪ್ಪಿನಂಗಡಿ : ಹೃದಯಾಘಾತದಿಂದ ನವವಿವಾಹಿತ ಯುವಕ ಮೃತ್ಯು ..!!!
ರಾಜ್ಯ

ಉಪ್ಪಿನಂಗಡಿ : ಹೃದಯಾಘಾತದಿಂದ ನವವಿವಾಹಿತ ಯುವಕ ಮೃತ್ಯು ..!!!

ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕನೋರ್ವ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28 ವ.) ಮೃತಪಟ್ಟವರು. ಇಲ್ಲಿನ ವೈನ್‌ ಶಾಪ್ ವೊಂದರಲ್ಲಿ ಉದ್ಯೋಗಿಯಾಗಿದ್ದ ಇವರಿಗೆ ಎರಡು ದಿನಗಳಿಂದ ಜ್ವರವಿದ್ದು, ಉಪ್ಪಿನಂಗಡಿಯ ಖಾಸಗಿ…

ಭಾರತ vs ಪಾಕಿಸ್ತಾನ, ಚಾಂಪಿಯನ್ಸ್ ಟ್ರೋಫಿ 2025: ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ
Uncategorized

ಭಾರತ vs ಪಾಕಿಸ್ತಾನ, ಚಾಂಪಿಯನ್ಸ್ ಟ್ರೋಫಿ 2025: ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ

ದುಬೈನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಹೈವೋಲ್ಟೇಜ್ ಪಂದ್ಯವು ಅಭಿಮಾನಿಗಳಲ್ಲಿ ಅಪಾರ ಕುತೂಹಲ ಹುಟ್ಟಿಸಿದೆ. ಪಾಕಿಸ್ತಾನ ತಂಡದಲ್ಲಿ ಬದಲಾವಣೆ:ಪಾಕಿಸ್ತಾನ ತಂಡವು ಈ ಪಂದ್ಯಕ್ಕಾಗಿ ಒಂದು ಬದಲಾವಣೆಯನ್ನು ಮಾಡಿದೆ.…

ಸುರತ್ಕಲ್: ಪಿಕ್ ಅಪ್ ವಾಹನ‌ ಢಿಕ್ಕಿ; ಓರ್ವ ಪಾದಚಾರಿ ಮೃತ್ಯು, ಇಬ್ಬರಿಗೆ ಗಾಯ
ರಾಜ್ಯ

ಸುರತ್ಕಲ್: ಪಿಕ್ ಅಪ್ ವಾಹನ‌ ಢಿಕ್ಕಿ; ಓರ್ವ ಪಾದಚಾರಿ ಮೃತ್ಯು, ಇಬ್ಬರಿಗೆ ಗಾಯ

ಸುರತ್ಕಲ್ : ಪಿಕ್ ಅಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ರಾ.ಹೆದ್ದಾರಿ 66ರ ಕುಳಾಯಿಯಲ್ಲಿ ಶನಿವಾರ ವರದಿಯಾಗಿದೆ. ಮೃತರನ್ನು ರಾಯಚೂರು ಜಿಲ್ಲೆಯ ಸಿಂದನೂರು ನಿವಾಸಿ ದೀಪು ಗೌಡ ಯಾನೆ ಪೊಂಪನ ಗೌಡ (50) ಎಂದು ತಿಳಿದು ಬಂದಿದೆ. ಇವರ ಸ್ನೇಹಿತರಾದ ಕೊಪ್ಪಳ ಜಿಲ್ಲೆಯ ಕಾರಟಗಿ…

ಮಂಗಳೂರು : ಕದ್ರಿ ಪಾರ್ಕ್ ಬಳಿ ಬೆಂಕಿ ಅನಾಹುತ; ದೊಡ್ಡ ದುರಂತ ತಪ್ಪಿಸಿದ ಮೇಯರ್
ರಾಜ್ಯ

ಮಂಗಳೂರು : ಕದ್ರಿ ಪಾರ್ಕ್ ಬಳಿ ಬೆಂಕಿ ಅನಾಹುತ; ದೊಡ್ಡ ದುರಂತ ತಪ್ಪಿಸಿದ ಮೇಯರ್

ಮಂಗಳೂರು : ಮನಪಾ ಮೇಯರ್ ಮನೋಜ್ ಕುಮಾರ್ ಅವರ ಸಕಾಲಿಕ ಸಮಯಪ್ರಜ್ಞೆಯಿಂದ ಮಂಗಳೂರಿನ ಕದ್ರಿ ಉದ್ಯಾನವನ ಪರಿಸರದಲ್ಲಿ ದೊಡ್ಡ ಅಗ್ನಿ ಅವಘಡವೊಂದು ತಪ್ಪಿದಂತಾಗಿದೆ. ಶುಕ್ರವಾರ ರಾತ್ರಿ ಮೇಯರ್ ಮನೋಜ್ ಅವರು ಇದೇ ಪರಿಸರದಲ್ಲಿ ಹೋಗುತ್ತಿದ್ದಾಗ ಬೆಂಕಿ ತಗುಲಿದ್ದ ಸ್ಥಳವನ್ನು ನೋಡಿ ಕೂಡಲೇ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.…

ರಸ್ತೆ ದಾಟುತ್ತಿದ್ದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತರಾದ ರಮೇಶ್ ನಾಯಕ್
ರಾಜ್ಯ

ರಸ್ತೆ ದಾಟುತ್ತಿದ್ದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತರಾದ ರಮೇಶ್ ನಾಯಕ್

ಉಡುಪಿ : ಬೀಡ ತೆಗೆದುಕೊಳ್ಳಲು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟಮೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಸಂಭವಿಸಿದೆ.ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ ರಮೇಶ್ ನಾಯಕ್ ಅವರು ಕಾರು ಇಳಿದು ಬೀಡ ತೆಗೆದುಕೊಳ್ಳಲು ಪಕ್ಕದ…

ವಿಟ್ಲ : ನಕಲಿ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ- ಮತ್ತೋರ್ವ ಆರೋಪಿ ಅರೆಸ್ಟ್
ರಾಜ್ಯ

ವಿಟ್ಲ : ನಕಲಿ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ- ಮತ್ತೋರ್ವ ಆರೋಪಿ ಅರೆಸ್ಟ್

ವಿಟ್ಲ : ವಿಟ್ಲದ ಬೋಳಂತೂರಿನ ಸಿಂಗಾರಿ ಬಿಡಿ ಮಾಲೀಕರ ಮನೆ ಮೇಲೆ ನಕಲಿ ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ಲಕ್ಷಾಂತರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕಣ್ಣೂರು ನಿವಾಸಿ ಅಬ್ದುಲ್‌ ನಾಸೀರ್‌(52) ಎಂದು ಗುರುತಿಸಲಾಗಿದೆ.…

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 137 ವರ್ಷ ಜೈಲು ಶಿಕ್ಷೆ; 7.5 ಲ.ರೂ ದಂಡ
ರಾಜ್ಯ

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 137 ವರ್ಷ ಜೈಲು ಶಿಕ್ಷೆ; 7.5 ಲ.ರೂ ದಂಡ

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಕಠಿನ ಸಜೆ, ಅದರೊಂದಿಗೆ 137 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 7.5 ಲ.ರೂ ದಂಡ ವಿಧಿಸಿ ಕಾಸರಗೋಡು ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮೀಯಪದವು ಮೂಡಂಬೈಲು ಕುಳವಯಲ್ ನಿವಾಸಿ ವಲ್ಲಿ ಡಿ’ಸೋಜಾ(47)ನಿಗೆ…

ದೆಹಲಿಯ ಮುಖ್ಯಮಂತ್ರಿಗಳಾದ ಮಹಿಳಾಮಣಿಯರು
ರಾಷ್ಟ್ರೀಯ

ದೆಹಲಿಯ ಮುಖ್ಯಮಂತ್ರಿಗಳಾದ ಮಹಿಳಾಮಣಿಯರು

ಈವರೆಗೆ ದೆಹಲಿಯಲ್ಲಿ ಆಡಳಿತ ನಡೆಸಿದ ಮುಖ್ಯಮಂತ್ರಿಗಳ ಪೈಕಿ ಒಟ್ಟು ನಾಲ್ಕು ಮಹಿಳಾಮಣಿಯರು ಇದ್ದಾರೆ. ಅವರು ಯಾವುದೇ ಸಂದರ್ಭದಲ್ಲಿ ಆ ಜವಾಬ್ದಾರಿಯನ್ನು ಹೊತ್ತುಕೊಂಡಿರಬಹುದು. ಆದರೆ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. 1. ಸುಷ್ಮಾ ಸ್ವರಾಜ್ (ಅಕ್ಟೋಬರ್ 12, 1998 – ಡಿಸೆಂಬರ್ 3, 1998) ಪಕ್ಷ: ಭಾರತೀಯ ಜನತಾ ಪಕ್ಷ (ಬಿಜೆಪಿ)…

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಧಗಧಗಿಸಿದ ಬೆಂಕಿ
ರಾಜ್ಯ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಧಗಧಗಿಸಿದ ಬೆಂಕಿ

ಮೈಸೂರು: ನಿನ್ನೆ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಹತ್ತಿಕೊಂಡಿದ್ದು, ರಾತ್ರಿಯಿಡೀ ಬೆಂಕಿ ಉರಿಯುತ್ತಲೇ ಇತ್ತು. ಜೋರಾಗಿ ಗಾಳಿ ಬೀಸುತ್ತಿದ್ದರಿಂದ, ಬೆಂಕಿಯು ಹಬ್ಬುತ್ತಾ ಮುಂದೆ ಸಾಗಿತ್ತು. ನಿನ್ನೆ ಬೆಂಕಿ ಹಿನ್ನೆಲೆ, ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳ ದರ್ಶನವನ್ನು ನಿಷೇಧಿಸಲಾಗಿತ್ತು. ಚಾಮುಂಡಿ ಬೆಟ್ಟದಿಂದ ಉತ್ತನಹಳ್ಳಿಗೆ ಹೋಗುವ ದಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಅಲ್ಲಿಗೆ…

error: Content is protected !!