ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಕಾರ್ಮಿಕರ ಬಸ್ ಪಲ್ಟಿ – 1 ಮಹಿಳೆ ಸಾವು, 24 ಮಂದಿಗೆ ಗಾಯ
ಮಧ್ಯಪ್ರದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಉತ್ತರ ಪ್ರದೇಶದ ಅಕ್ಬರ್‌ಪುರದ 28 ವರ್ಷದ ಗಾಯತ್ರಿ ಬಾಯಿ ಸಾವನ್ನಪ್ಪಿದ್ದು, 24 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಬೆಳಗ್ಗೆ 4 ಗಂಟೆಯ ಸುಮಾರಿಗೆ ಆಗ್ರಾ–ಮುಂಬೈ ರಾಷ್ಟ್ರೀಯ ಹೆದ್ದಾರಿಯ ಅಭಯಪುರ ಗ್ರಾಮದ…










