ಮಲ್ಪೆ : ಮೀನುಗಾರಿಕಾ ಬೋಟ್‌ಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂಪಾಯಿ ನಷ್ಟ
ಮಲ್ಪೆ : ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬೋಟ್ ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ…