ಅರಿಜೋನಾ : ವಿಮಾನಗಳ ನಡುವೆ ಡಿಕ್ಕಿ; ಇಬ್ಬರು ಸಾವು
ಅಂತರಾಷ್ಟ್ರೀಯ

ಅರಿಜೋನಾ : ವಿಮಾನಗಳ ನಡುವೆ ಡಿಕ್ಕಿ; ಇಬ್ಬರು ಸಾವು

ವಾಷಿಂಗ್ಟನ್ ‌: ದಕ್ಷಿಣ ಅರಿಜೋನಾದ ಮರಾನಾ ಪ್ರಾದೇಶಿಕ ವಿಮಾನ ನಿಲ್ದಾಣದ ಬಳಿ ಎರಡು ಸಣ್ಣ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸೆಸ್ನಾ(Cessna 172S) ಮತ್ತು ಲಂಕೈರ್ (Lancair 360 MK II) ವಿಮಾನಗಳ ನಡುವೆ ಮರಾನಾ ಪ್ರಾದೇಶಿಕ ವಿಮಾನ ನಿಲ್ದಾಣದ ಬಳಿ ಇಂದು…

ಉಡುಪಿ : ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿ ಕುಳಿತಲ್ಲೇ ಮೃತ್ಯು..!
ರಾಜ್ಯ

ಉಡುಪಿ : ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿ ಕುಳಿತಲ್ಲೇ ಮೃತ್ಯು..!

ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಪರ್ಕಳದ ಗ್ಯಾಡ್ರನ್ ಎಂಬಲ್ಲಿ ನಡೆದಿದೆ.ಗುರುಪ್ರಸಾದ್ (49) ಮೃತ ದುರ್ದೈವಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ ಹೋಗಿದ್ದರು. ಈ ವೇಳೆ ಬೆಡ್ ಮೇಲೆ ಕುಳಿತು ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಂತೆ ಕುಳಿತಲ್ಲೇ ಸಾವನ್ನಪ್ಪಿದ್ದಾರೆ.…

ಮಡಿಕೇರಿ : ಸ್ಕೀಂ ಹೆಸರಲ್ಲಿ ವಂಚನೆ; ಐವರು ಆರೋಪಿಗಳ ಬಂಧನ
ರಾಜ್ಯ

ಮಡಿಕೇರಿ : ಸ್ಕೀಂ ಹೆಸರಲ್ಲಿ ವಂಚನೆ; ಐವರು ಆರೋಪಿಗಳ ಬಂಧನ

ಮಡಿಕೇರಿ: ನಗರದ ರಾಣಿಪೇಟೆಯ ಮಳಿಗೆಯೊಂದರಲ್ಲಿ ಗ್ರಾಹಕರಿಗೆ ಸ್ಕೀಂ ಹೆಸರಿನಲ್ಲಿ ದುಬಾರಿ ಬೆಲೆಯ ಬಹುಮಾನ ನೀಡುವ ಆಮಿಷ ಒಡ್ಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ‘ಆರೋಪಿಗಳು ಗ್ರಾಹಕರಿಂದ ತಿಂಗಳಿಗೆ ₹ 1 ಸಾವಿರ ಹಣವನ್ನು 24 ತಿಂಗಳ ಕಾಲ ಪಡೆದು ಪ್ರತಿ ತಿಂಗಳೂ ಡ್ರಾ ನಡೆಸಿ, ದುಬಾರಿ…

ಪವರ್ ಲಿಪ್ಟಿಂಗ್ ವೇಳೆ 270 ಕೆಜಿ ತೂಕದ ರಾಡ್ ಕುತ್ತಿಗೆ ಮೇಲೆ ಬಿದ್ದು ಚಿನ್ನದ ಪದಕ ವಿಜೇತೆ ಪವರ್ ಲಿಪ್ಟರ್ ಸಾವು
ರಾಷ್ಟ್ರೀಯ

ಪವರ್ ಲಿಪ್ಟಿಂಗ್ ವೇಳೆ 270 ಕೆಜಿ ತೂಕದ ರಾಡ್ ಕುತ್ತಿಗೆ ಮೇಲೆ ಬಿದ್ದು ಚಿನ್ನದ ಪದಕ ವಿಜೇತೆ ಪವರ್ ಲಿಪ್ಟರ್ ಸಾವು

ಜೈಪುರ : ಭೀಕರ ದುರಂತವೊಂದರಲ್ಲಿ 270 ಕೆಜಿ ತೂಕದ ಪವರ್ ಲಿಪ್ಟಿಂಗ್ ಅಭ್ಯಾಸ ಮಾಡುವ ವೇಳೆ ಆಯತಪ್ಪಿ ಕುತ್ತಿಗೆ ಮೇಲೆ ಬಿದ್ದು, ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಜೂನಿಯರ್ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತ ಮಹಿಳಾ ಪವರ್‌ ಲಿಪ್ಪರ್ ಸಾವನಪ್ಪಿದ ಘಟನೆ ನಡೆದಿದೆ. ಮಹಿಳಾ ಪವರ್‌ ಲಿಪ್ಟರ್ ಯಾಷ್ಟಿಕಾ…

ಕಾರವಾರ : ಓವರ್ ಟೇಕ್ ಬರದಲ್ಲಿ ಕಾರಿಗೆ ಗುದ್ದಿದ ಲಾರಿ – ಕುಟುಂಬದ ದುರಂತ್ಯ ಅಂತ್ಯ
ರಾಜ್ಯ

ಕಾರವಾರ : ಓವರ್ ಟೇಕ್ ಬರದಲ್ಲಿ ಕಾರಿಗೆ ಗುದ್ದಿದ ಲಾರಿ – ಕುಟುಂಬದ ದುರಂತ್ಯ ಅಂತ್ಯ

ಓವರಟೇಕ್ ಮಾಡುವ ಭರದಲ್ಲಿ ಲಾರಿಯೊಂದು ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಡೀ ಕುಟುಂಬ ದುರಂತ ಅಂತ್ಯ ಕಂಡಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಹೊರಟಿದ್ದ ಇಡೀ ಕುಟುಂಬ ಗಂಡ, ಹೆಂಡ್ತಿ…

ಸಮುದ್ರ ತೀರಕ್ಕೆ ಬಂದು ರಾಶಿಬಿದ್ದ 150 ತಿಮಿಂಗಿಲಗಳು
ಅಂತರಾಷ್ಟ್ರೀಯ

ಸಮುದ್ರ ತೀರಕ್ಕೆ ಬಂದು ರಾಶಿಬಿದ್ದ 150 ತಿಮಿಂಗಿಲಗಳು

ಮೇಲ್ನೋರ್ನ್: ಆಸ್ಟ್ರೇಲಿಯಾದ ತಾಸ್‌ಮಾನಿಯಾ ರಾಜ್ಯದ ಅರ್ಥರ್ ನದಿ ಸಮುದ್ರ ಸೇರುವ ಕಡಲ ತೀರದ ಬಳಿ 150 ತಿಮಿಂಗಿಲಗಳು ತೇಲಿ ಬಂದು ತೀರಕ್ಕೆ ಬಿದ್ದಿರುವ ಘಟನೆ ನಡೆದಿದೆ. ತೀರಕ್ಕೆ ಬಂದು ಬಿದ್ದಿರುವ 150 ತಿಮಿಂಗಿಲಗಳ ಪೈಕಿ 136 ತಿಮಿಂಗಿಲಗಳು ಇನ್ನೂ ಜೀವಂತವಾಗಿದ್ದು, ಉಳಿದವು ಸಾವನ್ನಪ್ಪಿದೆ. ಇನ್ನು ಬದುಕಿರುವ ಕೆಲವು ತಿಮಿಂಗಿಲಗಳು…

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ- ಮೂವರಿಗೆ ಗಾಯ
ರಾಜ್ಯ

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ- ಮೂವರಿಗೆ ಗಾಯ

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಪೋಳ್ಯ ಸಮೀಪದ ಪುಳಿತ್ತಡಿಯಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ರೆಮ್ಮಾಯಿ ಸಮೀಪದ ನಿವಾಸಿಗಳಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಈ…

ವೈದ್ಯನಿಗೆ ಬ್ಲಾಕ್ ಮೇಲ್ ಮಾಡಿ 2.5 ಲಕ್ಷ ರೂ ವಸೂಲಿ..!! ಮೂವರು ನಕಲಿ ಪತ್ರಕರ್ತರ ಬಂಧನ
ರಾಜ್ಯ

ವೈದ್ಯನಿಗೆ ಬ್ಲಾಕ್ ಮೇಲ್ ಮಾಡಿ 2.5 ಲಕ್ಷ ರೂ ವಸೂಲಿ..!! ಮೂವರು ನಕಲಿ ಪತ್ರಕರ್ತರ ಬಂಧನ

ಕಾರವಾರ : ದಾಂಡೇಲಿಯ ಲೆನಿನ್ ರಸ್ತೆಯಲ್ಲಿ ವೈದ್ಯಕೀಯ ವೃತ್ತಿಯಲ್ಲಿ ತೊಡಗಿದ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿಗೆ ಬೇಡಿಕೆ ಇಟ್ಟ ಘಟನೆಗೆ ಸoಬಂಧಿಸಿದಂತೆ ಮೂವರನ್ನು ದಾಂಡೇಲಿ ಪೋಲಿಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹುಬ್ಬಳ್ಳಿಯ ವಿಜಯಶಂಕರ ಮೇತ್ರಾಣಿ , ಧರ್ಮರಾಜ ನಾರಾಯಣ ಕಠಾರೆ,…

ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ : ಓರ್ವ ಸವಾರ ಮೃತ್ಯು
ರಾಜ್ಯ

ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ : ಓರ್ವ ಸವಾರ ಮೃತ್ಯು

ಉಡುಪಿ: ನಗರದ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ವೇಳೆ ಎರಡು ಬೈಕ್ ಗಳ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್‌ ಸದಾನಂದ ಕರ್ಕಡ(59) ಎಂದು ತಿಳಿದು ಬಂದಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು…

ಮೀನಿನ ಲಾರಿಯಲ್ಲಿ ಗಾಂಜಾ ಸಾಗಾಟ – ಮಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದ ಕಳ್ಳರು
ರಾಜ್ಯ

ಮೀನಿನ ಲಾರಿಯಲ್ಲಿ ಗಾಂಜಾ ಸಾಗಾಟ – ಮಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದ ಕಳ್ಳರು

ಮಂಗಳೂರು ಫೆಬ್ರವರಿ 18:ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ ನಿವಾಸಿ ಮೊಯ್ದಿನ್ ಶಬ್ಬಿರ್ (38), ಆಂದ್ರಪ್ರದೇಶ ನಿವಾಸಿ ಮಹೇಶ್ ದ್ವಾರಿಕಾನಾಥ ಪಾಂಡೆ(30),…

error: Content is protected !!