ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಮನವಿ
ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಬೇಕೆಂದು ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಹತ್ತೊಂಬತ್ತು ನಾಲ್ಕು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿ 220ಕ್ಕೂ…










